افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

842hadeeths
#1751HadeethEnc[صحيح]

'ಅವಳನ್ನು ಮೂರು ಬಾರಿ, ಅಥವಾ ಐದು ಬಾರಿ, ಅಥವಾ ನಿಮಗೇನಾದರೂ (ಅಗತ್ಯವೆಂದು) ಕಂಡರೆ ಅದಕ್ಕಿಂತ ಹೆಚ್ಚು ಬಾರಿ, ನೀರು ಮತ್ತು 'ಸಿದ್ರ್' (ಬೋರೆ ಮರದ ಎಲೆ) ನಿಂದ ಸ್ನಾನ ಮಾಡಿಸಿರಿ. ಕೊನೆಯದರಲ್ಲಿ (ಕೊನೆಯ ಬಾರಿ ತೊಳೆಯುವಾಗ) ಕರ್ಪೂರವನ್ನು — ಅಥವಾ ಸ್ವಲ್ಪ ಕರ್ಪೂರವನ್ನು — ಹಾಕಿರಿ. ನೀವು (ಸ್ನಾನ ಮಾಡಿಸಿ) ಮುಗಿಸಿದಾಗ ನನಗೆ ತಿಳಿಸಿರಿ'

ಉಮ್ಮ್ ಅತಿಯ್ಯಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪುತ್ರಿಯರಲ್ಲಿ ಒಬ್ಬರು (ಝೈನಬ್) ಮರಣ ಹೊಂದಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) (ನಮ್ಮ ಬಳಿಗೆ) ಬಂದು ಹೇಳಿದರು: 'ಅವಳನ್ನು ಮೂರು ಬಾರಿ,…

Read hadeeth 6Views 0Cards 0Shares
Share
#2753HadeethEnc[صحيح]

ರಮದಾನ್ ತಿಂಗಳು ಬಂದರೆ ಉಮ್ರ ನಿರ್ವಹಿಸು. ಏಕೆಂದರೆ, ಅದರಲ್ಲಿ ನಿರ್ವಹಿಸುವ ಉಮ್ರ ಹಜ್ಜ್‌ಗೆ ಸಮಾನವಾಗಿದೆ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅನ್ಸಾರ್‌ಗಳಲ್ಲಿ ಸೇರಿದ ಒಬ್ಬ ಮಹಿಳೆಯೊಂದಿಗೆ—ಇಬ್ನ್ ಅಬ್ಬಾಸ್ ಆಕೆಯ ಹೆಸರು ಹೇಳಿದ್ದರು ಆದರೆ ನಾನು ಅದನ್ನು ಮರೆತುಬಿಟ್ಟೆ— ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಮ್ಮೊಂದಿಗೆ ಹಜ್ಜ್ ನ…

Read hadeeth 6Views 0Cards 0Shares
Share
#2758HadeethEnc[صحيح]

“ಯಾರು ಅಲ್ಲಾಹನಿಗಾಗಿ ಹಜ್ಜ್ ನಿರ್ವಹಿಸುತ್ತಾನೋ, ಮತ್ತು (ಹಜ್ಜ್‌ನ ವೇಳೆಯಲ್ಲಿ) ಅಶ್ಲೀಲ ಕೃತ್ಯಗಳನ್ನು ಮತ್ತು ದುಷ್ಕರ್ಮಗಳನ್ನು ಮಾಡುವುದಿಲ್ಲವೋ, ಅವನು ಅವನ ತಾಯಿ ಅವನಿಗೆ ಜನ್ಮ ನೀಡಿದ ದಿನದಂತೆ (ಪಾಪಮುಕ್ತನಾಗಿ) ಹಿಂದಿರುಗುತ್ತಾನೆ.”

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಯಾರು ಅಲ್ಲಾಹನಿಗಾಗಿ ಹಜ್ಜ್ ನಿರ್ವಹಿಸುತ್ತಾನೋ, ಮತ್ತು (ಹಜ್ಜ್‌ನ ವೇಳೆಯಲ್ಲಿ) ಅಶ್ಲೀಲ ಕೃತ್ಯಗಳನ್ನು ಮತ್ತು ದುಷ್ಕರ್ಮಗಳನ್ನು ಮಾಡುವುದ…

Read hadeeth 6Views 0Cards 0Shares
Share
#2759HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ! ನಾವು ಜಿಹಾದ್ ಅನ್ನು ಅತಿಶ್ರೇಷ್ಠ ಕರ್ಮವೆಂದು ಪರಿಗಣಿಸುತ್ತೇವೆ. ನಾವು ಕೂಡ ಜಿಹಾದ್ ಮಾಡಬಾರದೇ?" ಅವರು ಉತ್ತರಿಸಿದರು: "ಬೇಡ, ಬದಲಿಗೆ ಅತಿಶ್ರೇಷ್ಠ ಜಿಹಾದ್ ಎಂದರೆ ಹಜ್ಜ್ ಮಬ್ರೂರ್ (ಸ್ವೀಕೃತ ಹಜ್ಜ್) ಆಗಿದೆ

ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾವು ಜಿಹಾದ್ ಅನ್ನು ಅತಿಶ್ರೇಷ್ಠ ಕರ್ಮವೆಂದು ಪರಿಗಣಿಸುತ್ತೇವೆ. ನಾವು ಕೂಡ ಜಿಹಾದ್ ಮಾಡಬಾರದೇ?" ಅವರು ಉತ್ತರಿಸಿದರು: "ಬೇಡ, ಬದಲಿಗೆ ಅತಿಶ್ರೇಷ್ಠ ಜಿಹಾದ್ ಎಂದರೆ ಹಜ್ಜ್ ಮಬ್ರೂರ್ (ಸ್ವೀಕೃತ ಹಜ್…

Read hadeeth 8Views 0Cards 0Shares
Share
#2932HadeethEnc[صحيح لغيره]

ಓ ಅಬ್ಬಾಸ್‌ರವರೇ! ಓ ಅಲ್ಲಾಹನ ಸಂದೇಶವಾಹಕರ ಚಿಕ್ಕಪ್ಪನವರೇ! ಇಹಲೋಕ ಮತ್ತು ಪರಲೋಕದ ಸುರಕ್ಷತೆಗಾಗಿ ಅಲ್ಲಾಹನಲ್ಲಿ ಬೇಡಿರಿ

ಅಬ್ಬಾಸ್ ಬಿನ್ ಅಬ್ದುಲ್ ಮುತ್ತಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಅಲ್ಲಾಹನಲ್ಲಿ ಬೇಡಬಹುದಾದ ಏನನ್ನಾದರೂ ನನಗೆ ಕಲಿಸಿಕೊಡಿ." ಅವರು ಹೇಳಿದರು: "ಅಲ್ಲಾಹನಲ್ಲಿ ಸುರಕ್ಷತೆಯನ್ನು ಬೇಡಿರಿ." ಕೆಲವು ದಿನಗಳ ನಂತರ, ನಾನು ಅವರ ಬಳಿಗೆ ಹೋಗಿ ಹೇ…

Read hadeeth 7Views 0Cards 0Shares
Share
#2936HadeethEnc[صحيح]

ಪುನರುತ್ಥಾನ ದಿನದಂದು ಅಲ್ಲಾಹು ಮೊದಲಿನವರು ಮತ್ತು ನಂತರದವರನ್ನು (ಎಲ್ಲರನ್ನೂ) ಒಟ್ಟುಗೂಡಿಸಿದಾಗ, ಪ್ರತಿಯೊಬ್ಬ ವಿಶ್ವಾಸದ್ರೋಹಿಗಾಗಿ ಒಂದು ಪ್ರತ್ಯೇಕ ಧ್ವಜ ಏರಿಸಲಾಗುವುದು. ಆಗ ಹೇಳಲಾಗುವುದು: 'ಇದು ಇಂಥಿಂತವನ ಮಗನ ವಿಶ್ವಾಸದ್ರೋಹ'

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಪುನರುತ್ಥಾನ ದಿನದಂದು ಅಲ್ಲಾಹು ಮೊದಲಿನವರು ಮತ್ತು ನಂತರದವರನ್ನು (ಎಲ್ಲರನ್ನೂ) ಒಟ್ಟುಗೂಡಿಸಿದಾಗ, ಪ್ರತಿಯೊಬ್ಬ ವಿಶ್ವಾಸದ್ರೋಹಿಗಾಗಿ ಒಂದು ಪ್ರತ್ಯೇಕ…

Read hadeeth 9Views 0Cards 0Shares
Share
#2941HadeethEnc[صحيح]

ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?

ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತ…

Read hadeeth 11Views 0Cards 0Shares
Share
#2944HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಏಳು ವಿಷಯಗಳನ್ನು ಮಾಡಲು ಆದೇಶಿಸಿದರು ಮತ್ತು ಏಳು ವಿಷಯಗಳಿಂದ ನಮ್ಮನ್ನು ತಡೆದರು

ಬರಾಅ್ ಬಿನ್ ಆಝಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಏಳು ವಿಷಯಗಳನ್ನು ಮಾಡಲು ಆದೇಶಿಸಿದರು ಮತ್ತು ಏಳು ವಿಷಯಗಳಿಂದ ನಮ್ಮನ್ನು ತಡೆದರು: ರೋಗಿಯನ್ನು ಸಂದರ್ಶಿಸುವುದು, ಜನಾಝಾವನ್ನು (ಮೃತ ದೇಹವನ್ನು) ಹಿಂಬಾಲಿಸು…

Read hadeeth 8Views 0Cards 0Shares
Share
#2945HadeethEnc[صحيح]

ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ನಿಮ್ಮ ತಂದೆಯರ ಮೇಲೆ ಆಣೆ ಮಾಡುವುದನ್ನು ಸರ್ವಶಕ್ತನಾದ ಅಲ್ಲಾಹು ನಿಮಗೆ ವಿರೋಧಿಸುತ್ತಾನೆ." ಉಮರ್ ಹೇಳಿದರು: "ಪ್ರವಾದಿಯವರು (ಅವರ ಮ…

Read hadeeth 8Views 0Cards 0Shares
Share
#2949HadeethEnc[صحيح]

ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು ಕಂಡುಬಂತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಹಿಳೆಯರು ಮತ್ತು ಮಕ್ಕಳನ್ನು ಕೊಲ್ಲುವುದನ್ನು ಖಂಡಿಸಿದರು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆಗಿನ ಒಂದು ಯುದ್ಧದಲ್ಲಿ ಒಬ್ಬ ಮಹಿಳೆ ಕೊಲೆಯಾಗಿ ಬಿದ್ದಿರುವುದು ಕಂಡುಬಂತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಹಿಳೆಯರು ಮತ್ತು ಮಕ್…

Read hadeeth 5Views 0Cards 0Shares
Share
#2960HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹರಕೆಯನ್ನು ನಿಷೇಧಿಸಿದರು ಮತ್ತು ಹೇಳಿದರು: "ಅದು ಯಾವುದೇ ಒಳಿತನ್ನು ತರುವುದಿಲ್ಲ. ಅದರಿಂದ ಜಿಪುಣನಲ್ಲಿರುವ (ಹಣವನ್ನು) ಮಾತ್ರ ಹೊರತೆಗೆಯಲಾಗುತ್ತದೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ…

Read hadeeth 7Views 0Cards 0Shares
Share
#2961HadeethEnc[صحيح]

ನಿಶ್ಚಯವಾಗಿಯೂ, ಅಲ್ಲಾಹನಾಣೆ! ಅಲ್ಲಾಹು ಇಚ್ಛಿಸಿದರೆ, ನಾನು ಒಂದು ಕಾರ್ಯವನ್ನು ಮಾಡುತ್ತೇನೆಂದು ಪ್ರತಿಜ್ಞೆ ಮಾಡಿ, ನಂತರ ನನಗೆ ಇನ್ನೊಂದು ಕಾರ್ಯವು ಅದಕ್ಕಿಂತ ಉತ್ತಮವೆಂದು ಕಂಡರೆ, ನಾನು ನನ್ನ ಪ್ರತಿಜ್ಞೆಗೆ ಪರಿಹಾರ ನೀಡಿ, ಆ ಉತ್ತಮವಾದ ಕಾರ್ಯವನ್ನು ಮಾಡುತ್ತೇನೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಶ್‌ಅರಿಗಳಲ್ಲಿ ಸೇರಿದ ಕೆಲವು ಜನರೊಂದಿಗೆ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಹೋಗಿ ಸವಾರಿ ಮಾಡಲು ಏನಾದರೂ ನೀಡಬೇಕೆಂದು ವಿನಂತಿಸಿದೆ. ಅವರು ಹೇಳಿದರು: "ಅಲ್ಲಾಹನಾಣೆ! ನಿಮಗೆ ಸವಾರಿ ಮಾಡಲು ನಾನು…

Read hadeeth 10Views 0Cards 0Shares
Share

Shopping Basket

Loading...