افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#2994[صحيح]
HadeethEnc · 1.36.0

ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾತ್‌ಗಳಷ್ಟು ಕಡಿಮೆಯಾಗುತ್ತದೆ

Available translations

Choose an available translation of this Hadeeth

01

Hadeeth text

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾತ್‌ಗಳಷ್ಟು ಕಡಿಮೆಯಾಗುತ್ತದೆ." ಸಾಲಿಂ ಹೇಳಿದರು: ಅಬು ಹುರೈರ "ಅಥವಾ ಕೃಷಿ ಭೂಮಿಯನ್ನು ಕಾಯುವ ನಾಯಿ" ಎಂದು ಕೂಡ ಹೇಳುತ್ತಿದ್ದರು. ಅವರು ಕೃಷಿ ಭೂಮಿಯನ್ನು ಹೊಂದಿದ್ದರು.
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ನಾಯಿಗಳನ್ನು ಸಾಕುವುದರ ವಿರುದ್ಧ ಎಚ್ಚರಿಸಿದ್ದಾರೆ. ಆದರೆ ಬೇಟೆಯಾಡುವುದು, ಅಥವಾ ಜಾನುವಾರು ಮತ್ತು ಬೆಳೆಗಳನ್ನು ಕಾಯುವುದು ಮುಂತಾದ ಅಗತ್ಯವಿದ್ದಾಗ ಅವುಗಳನ್ನು ಸಾಕಬಹುದು. ಇದಲ್ಲದ ಬೇರೆ ಯಾವುದೇ ಕಾರಣಕ್ಕಾಗಿ ನಾಯಿಯನ್ನು ಸಾಕುವವನು ತನ್ನ ಪುಣ್ಯದಿಂದ ಪ್ರತಿದಿನ ಎರಡು ಕೀರಾತ್‌ಗಳಷ್ಟು ಕಳೆದುಕೊಳ್ಳುತ್ತಾನೆ. ಕೀರಾತ್ ಎಂದರೆ ಅಲ್ಲಾಹುವಿನ ಕಡೆಯ ಒಂದು ನಿರ್ದಿಷ್ಟ ಪ್ರಮಾಣ.
03

Benefits

ಮುಸ್ಲಿಮರು ನಾಯಿಯನ್ನು ಸಾಕುವುದು ಅನುಮತಿಸಲಾಗಿಲ್ಲ. ವಿನಾಯಿತಿ ನೀಡಲಾದ ಸಂದರ್ಭಗಳನ್ನು ಹೊರತುಪಡಿಸಿ.
ನಾಯಿಗಳನ್ನು ಸಾಕುವುದನ್ನು ನಿಷೇಧಿಸಲಾಗಿದೆ. ಏಕೆಂದರೆ ಅದರಲ್ಲಿ ಅನೇಕ ಕೆಡುಕುಗಳು ಮತ್ತು ಹಾನಿಗಳಿವೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿರುವಂತೆ ನಾಯಿಯಿರುವ ಮನೆಗೆ ಮಲಕ್‌ಗಳು ಪ್ರವೇಶಿಸುವುದಿಲ್ಲ. ಅದಲ್ಲದೆ ನಾಯಿಗಳಲ್ಲಿ ಗಡುಸಾದ ಹೊಲಸು ಇರುತ್ತದೆ ಮತ್ತು ನೀರು ಹಾಗೂ ಮಣ್ಣಿನಿಂದ ಪದೇ ಪದೇ ತೊಳೆಯುವುದರಿಂದ ಮಾತ್ರ ಅವು ನಿವಾರಣೆಯಾಗುತ್ತವೆ.

Attribution

[متفق عليه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...