افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#3030[صحيح]
HadeethEnc · 1.36.0

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊಂಡು ಹೋಗುತ್ತಿದ್ದೆವು. ಆಗ ಅವರು ನೀರಿನಿಂದ ಇಸ್ತಿಂಜಾ (ಶುದ್ಧೀಕರಣ) ಮಾಡುತ್ತಿದ್ದರು

Available translations

Choose an available translation of this Hadeeth

01

Hadeeth text

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊಂಡು ಹೋಗುತ್ತಿದ್ದೆವು. ಆಗ ಅವರು ನೀರಿನಿಂದ ಇಸ್ತಿಂಜಾ (ಶುದ್ಧೀಕರಣ) ಮಾಡುತ್ತಿದ್ದರು.
02

Explanation

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಿಳಿಸುವುದೇನೆಂದರೆ, ಅವರು ಮತ್ತು ಅವರ ವಯಸ್ಸಿನ ಇನ್ನೊಬ್ಬ ಸೇವಕ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ (ಮಲಮೂತ್ರ ವಿಸರ್ಜನೆಯ) ಅಗತ್ಯವನ್ನು ಪೂರೈಸಲು ಹೊರಟಾಗ ಅವರನ್ನು ಹಿಂಬಾಲಿಸುತ್ತಿದ್ದರು. ಅವರು ತಮ್ಮೊಂದಿಗೆ ಈಟಿಯ ತುದಿಯಂತಹ ಮೊನಚಾದ ತುದಿಯಿರುವ ಒಂದು ಕೋಲನ್ನು ಹೊತ್ತೊಯ್ಯುತ್ತಿದ್ದರು. ಅದರ ಮೇಲೆ ಮರೆಮಾಡುವ ವಸ್ತ್ರವನ್ನು ನೇತುಹಾಕಿ ಅದನ್ನು ಅವರು (ಪ್ರವಾದಿ) ಸುತ್ರ (ಮರೆ) ವಾಗಿ ಬಳಸುತ್ತಿದ್ದರು. ಅಥವಾ ಅವರು ಅದನ್ನು ತಮ್ಮ ನಮಾಝ್‌ಗೆ ಸುತ್ರವಾಗಿ ಇರಿಸಿಕೊಳ್ಳುತ್ತಿದ್ದರು. ಅವರು ತಮ್ಮೊಂದಿಗೆ ನೀರಿನಿಂದ ತುಂಬಿದ ಒಂದು ಸಣ್ಣ ಚರ್ಮದ ಪಾತ್ರೆಯನ್ನೂ ಹೊತ್ತೊಯ್ಯುತ್ತಿದ್ದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಅಗತ್ಯವನ್ನು ಪೂರೈಸಿದ ನಂತರ, ಅವರಲ್ಲೊಬ್ಬರು ಆ ಪಾತ್ರೆಯನ್ನು ಅವರಿಗೆ ನೀಡುತ್ತಿದ್ದರು. ಆಗ ಅವರು ನೀರಿನಿಂದ ಇಸ್ತಿಂಜಾ ಮಾಡುತ್ತಿದ್ದರು.
03

Benefits

ಮುಸ್ಲಿಂ ವ್ಯಕ್ತಿಯು (ಮಲಮೂತ್ರ ವಿಸರ್ಜನೆಯ) ಅಗತ್ಯವನ್ನು ಪೂರೈಸುವಾಗ ತನ್ನ ಶುದ್ಧೀಕರಣದ ಸಾಧನಗಳೊಂದಿಗೆ ಸಿದ್ಧನಾಗಿರಬೇಕು. ಏಕೆಂದರೆ, ಇದರಿಂದ ಅವನು ಎದ್ದುಹೋಗಿ ಮೈಲಿಗೆ ಮಾಡಿಕೊಳ್ಳುವ ಸಂಭವವಿರುವುದಿಲ್ಲ.
(ಮಲಮೂತ್ರ ವಿಸರ್ಜನೆಯ) ಅಗತ್ಯವನ್ನು ಪೂರೈಸುವಾಗ ತನ್ನ 'ಔರತ್' (ಗುಪ್ತ ಭಾಗ) ವನ್ನು ಇತರರು ನೋಡುವುದರಿಂದ ಸಂರಕ್ಷಿಸಬೇಕು. ಏಕೆಂದರೆ 'ಔರತ್' ಅನ್ನು ನೋಡುವುದು ನಿಷಿದ್ಧವಾಗಿದೆ. ಅದಕ್ಕಾಗಿ ಅವರು (ಪ್ರವಾದಿ) ಕೋಲನ್ನು ನೆಲದಲ್ಲಿ ನೆಟ್ಟು ಅದರ ಮೇಲೆ ಮರೆಮಾಡುವ ವಸ್ತ್ರವನ್ನು ಹಾಕುತ್ತಿದ್ದರು.
ಮಕ್ಕಳಿಗೆ ಇಸ್ಲಾಮೀ ಶಿಷ್ಟಾಚಾರಗಳನ್ನು ಕಲಿಸುವುದು ಮತ್ತು ಅದರ ಮೇಲೆ ಅವರನ್ನು ಬೆಳೆಸುವುದು ಅಗತ್ಯವಾಗಿದೆ. ಇದರಿಂದ ಅವರು ಅದನ್ನು ಪರಂಪರೆಯಾಗಿ ಮುಂದುವರಿಸುತ್ತಾರೆ.

Attribution

[متفق عليه]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...