ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಭಯಪಡಿರಿ, ನಿಮ್ಮ ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಿರಿ, ನಿಮ್ಮ (ರಮದಾನ್) ತಿಂಗಳಲ್ಲಿ ಉಪವಾಸ ಆಚರಿಸಿರಿ, ನಿಮ್ಮ ಸಂಪತ್ತಿನ ಝಕಾತನ್ನು ನೀಡಿರಿ ಮತ್ತು ನಿಮ್ಮ ಆಡಳಿತಗಾರರನ್ನು ಅನುಸರಿಸಿರಿ. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಸ್ವರ್ಗವನ್ನು ಪ್ರವೇಶಿಸುವಿರಿ
Choose an available translation of this Hadeeth
Hadeeth text
ಅಬೂ ಉಮಾಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ವಿದಾಯದ ಹಜ್ಜ್‌ನಲ್ಲಿ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಿಮ್ಮ ಪರಿಪಾಲಕನಾದ ಅಲ್ಲಾಹನನ್ನು ಭಯಪಡಿರಿ, ನಿಮ್ಮ ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಿರಿ, ನಿಮ್ಮ (ರಮದಾನ್) ತಿಂಗಳಲ್ಲಿ ಉಪವಾಸ ಆಚರಿಸಿರಿ, ನಿಮ್ಮ ಸಂಪತ್ತಿನ ಝಕಾತನ್ನು ನೀಡಿರಿ ಮತ್ತು ನಿಮ್ಮ ಆಡಳಿತಗಾರರನ್ನು ಅನುಸರಿಸಿರಿ. ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಸ್ವರ್ಗವನ್ನು ಪ್ರವೇಶಿಸುವಿರಿ."
Explanation
Benefits
Attribution
Categories
Share hadeeth
Sharing options · 0 Total shares

