ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
Choose an available translation of this Hadeeth
Hadeeth text
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
Explanation
Benefits
ಪ್ರಾಮಾಣಿಕವಾದ ಉದ್ದೇಶ (ನಿಯ್ಯತ್) ಇದ್ದರೆ ಮಾತ್ರ ಸತ್ಕರ್ಮಗಳು ಸ್ವೀಕಾರವಾಗುತ್ತದೆಯೆಂದು ಈ ಹದೀಸ್ ತಿಳಿಸುತ್ತದೆ.
ಅಲ್ಲಾಹನ ಅನುಗ್ರಹ ಮತ್ತು ದಯೆಯನ್ನು ಈ ಹದೀಸ್ ತಿಳಿಸುತ್ತದೆ. ಏಕೆಂದರೆ ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದ್ರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುವವರ ಹಿಂದಿನ ಪಾಪಗಳನ್ನು ಕ್ಷಮಿಸಲಾಗುತ್ತದೆ.
Attribution
Categories
Share hadeeth
Sharing options · 0 Total shares

