“ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
Choose an available translation of this Hadeeth
Hadeeth text
ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
Explanation
Benefits
ಚಾಡಿ ಹೇಳುವುದನ್ನು ಈ ಹದೀಸ್ ವಿರೋಧಿಸುತ್ತದೆ. ಏಕೆಂದರೆ ಅದು ವ್ಯಕ್ತಿ ಮತ್ತು ಸಮಾಜಗಳ ನಡುವೆ ಭ್ರಷ್ಟತೆ ಮತ್ತು ಹಾನಿಗಳನ್ನು ಉಂಟು ಮಾಡುತ್ತದೆ.
Attribution
Categories
Share hadeeth
Sharing options · 0 Total shares

