ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು
Choose an available translation of this Hadeeth
Hadeeth text
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು."
Explanation
Benefits
ಮನುಷ್ಯನು ಪ್ರಾರ್ಥನೆಯಲ್ಲಿ ಇಹಲೋಕ ಮತ್ತು ಪರಲೋಕದ ಒಳಿತುಗಳನ್ನು ಸೇರಿಸುವುದು ಪ್ರಾರ್ಥನೆಯ ಸಂಪೂರ್ಣ ರೂಪವಾಗಿದೆ.
Attribution
Categories
Share hadeeth
Sharing options · 0 Total shares

