افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
#5796[صحيح]
HadeethEnc · 1.36.0

ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ

Available translations

Choose an available translation of this Hadeeth

01

Hadeeth text

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."
02

Explanation

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಮಾತು ಮತ್ತು ನಡವಳಿಕೆಯಲ್ಲಿ ಮೃದುತ್ವ, ಸೌಮ್ಯಭಾವ ಮತ್ತು ಸಾವಧಾನತೆಯಿದ್ದರೆ ಅದು ಮಾತು ಮತ್ತು ನಡವಳಿಕೆಗಳ ಸೌಂದರ್ಯ, ಪರಿಪೂರ್ಣತೆ ಮತ್ತು ಅಂದವನ್ನು ಹೆಚ್ಚಿಸುತ್ತದೆ ಮತ್ತು ಅವುಗಳಿಂದ ಆ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ.

ಮೃದುತ್ವದ ಅಭಾವವು ವಿಷಯಗಳನ್ನು ದೋಷಪೂರಿತ ಮತ್ತು ಅಹಿತಕರಗೊಳಿಸುತ್ತದೆ. ಇದರಿಂದ ವ್ಯಕ್ತಿಗೆ ತನಗೆ ಬೇಕಾದುದನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುವುದಿಲ್ಲ. ಅವನು ಅದನ್ನು ಪಡೆದರೂ ಬಹಳ ಕಷ್ಟದಿಂದಲೇ ಪಡೆಯುತ್ತಾನೆ.
03

Benefits

ಮೃದುತ್ವದ ಗುಣವನ್ನು ಅಳವಡಿಸಿಕೊಳ್ಳಲು ಈ ಹದೀಸ್ ಪ್ರೋತ್ಸಾಹಿಸುತ್ತದೆ.
ಮೃದುತ್ವವು ವ್ಯಕ್ತಿತ್ವವನ್ನು ಅಂದಗೊಳಿಸುತ್ತದೆ. ಅದು ಇಹಲೋಕ ಮತ್ತು ಪರಲೋಕದ ಎಲ್ಲಾ ಒಳಿತುಗಳಿಗೂ ಕಾರಣವಾಗುತ್ತದೆ.

Attribution

[رواه مسلم]

Categories

Share

Share hadeeth

Sharing options · 0 Total shares

Share

← Back to encyclopedia
Shopping Basket

Loading...