ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ
Choose an available translation of this Hadeeth
Hadeeth text
ಬುರೈದ ಬಿನ್ ಹಸೀಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಸರ್ ನಮಾಜನ್ನು ಬೇಗನೆ ನಿರ್ವಹಿಸಿರಿ. ಏಕೆಂದರೆ ಪ್ರವಾದಿಯವರು ಹೇಳಿದರು: "ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ."
Explanation
Benefits
ಅಸರ್ ನಮಾಝನ್ನು ತೊರೆಯುವವರಿಗೆ ಈ ಹದೀಸಿನಲ್ಲಿ ಕಠೋರ ಎಚ್ಚರಿಕೆಯನ್ನು ನೀಡಲಾಗಿದೆ. ಅದನ್ನು ಅದರ ಸಮಯದಿಂದ ತಪ್ಪಿಸುವುದು ಇತರ ನಮಾಝ್‌ಗಳನ್ನು ಅವುಗಳ ಸಮಯದಿಂದ ತಪ್ಪಿಸುವುದಕ್ಕಿಂತಲೂ ದೊಡ್ಡ ಅಪರಾಧವಾಗಿದೆ. ಏಕೆಂದರೆ ಅದು ಮಧ್ಯಮ ನಮಾಝ್ ಆಗಿದ್ದು ಅಲ್ಲಾಹು ತನ್ನ ಆಜ್ಞೆಯ ಮೂಲಕ ಅದಕ್ಕೆ ವಿಶೇಷತೆ ನೀಡಿದ್ದಾನೆ: "ನೀವು ನಮಾಝ್‌ಗಳನ್ನು ಸಂರಕ್ಷಿಸಿರಿ; ವಿಶೇಷವಾಗಿ ಮಧ್ಯಮ ನಮಾಝನ್ನು." [ಬಕರ:238].
Attribution
Categories
Share hadeeth
Sharing options · 0 Total shares

