ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು
Choose an available translation of this Hadeeth
Hadeeth text
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಲ್ವತ್ತು ವರ್ಷ ಪ್ರಾಯವಾದಾಗ ಅವರಿಗೆ ಕುರ್‌ಆನ್ ಅವತೀರ್ಣವು ಆರಂಭವಾಯಿತು. ಅವರು ಮಕ್ಕಾದಲ್ಲಿ ಹದಿಮೂರು ವರ್ಷ ತಂಗಿದರು. ನಂತರ ಅವರಿಗೆ ಹಿಜ್ರ (ವಲಸೆ) ಮಾಡಲು ಆದೇಶ ಬಂತು. ಅವರು ಮದೀನಕ್ಕೆ ಹಿಜ್ರ ಮಾಡಿದರು. ಅಲ್ಲಿ ಅವರು ಹತ್ತು ವರ್ಷ ತಂಗಿದರು. ನಂತರ ಅವರು ನಿಧನರಾದರು."
Explanation
Benefits
Attribution
Categories
Share hadeeth
Sharing options · 0 Total shares

