ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ
Choose an available translation of this Hadeeth
Hadeeth text
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ."
Explanation
Benefits
ನಮಾಝನ್ನು ತೊರೆಯುವವರಿಗೆ ಮತ್ತು ನಿರ್ಲಕ್ಷಿಸುವವರಿಗೆ ಉಗ್ರ ಎಚ್ಚರಿಕೆ ನೀಡಲಾಗಿದೆ.
Attribution
Categories
Share hadeeth
Sharing options · 0 Total shares

