ಓ ದೊಡ್ಡಪ್ಪಾ! ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ) ಎಂದು ಹೇಳಿರಿ. ಅಲ್ಲಾಹನ ಬಳಿ ಅದರ ಮೂಲಕ ನಾನು ನಿಮಗಾಗಿ ವಾದಿಸುತ್ತೇನೆ
ಸಈದ್ ಬಿನ್ ಮುಸಯ್ಯಬ್‌ರಿಂದ, ಅವರ ತಮ್ಮ ತಂದೆಯಿಂದ ವರದಿ. ಅವರು ಹೇಳುತ್ತಾರೆ: ಅಬೂ ತಾಲಿಬ್ ಮರಣಾಸನ್ನರಾಗಿದ್ದ ಸಂದರ್ಭ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಬಳಿಗೆ ಬಂದರು. ಅಲ್ಲಿ ಅವರ ಬಳಿ ಅಬೂ ಜಹಲ್ ಮತ್ತು ಅಬ್ದುಲ್ಲಾ ಬಿನ್ ಅಬೂ ಉಮಯ್ಯ ಬಿನ್ ಮುಗೀರ ಕುಳಿತಿರುವುದನ್ನು ಕಂಡರು. ಪ್ರ…

