افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

19hadeeths
Clear filters
Categories

ಕುರ್ ಆನ್‌ನ ಶ್ರೇಷ್ಠತೆಗಳು

12 hadeeths in this category
#5775HadeethEnc[صحيح]

'ಎರಡು ಬೆಳಕುಗಳ ಶುಭವಾರ್ತೆ ಸ್ವೀಕರಿಸಿರಿ, ಅವೆರಡೂ ನಿಮಗೆ ನೀಡಲ್ಪಟ್ಟಿವೆ, ನಿಮಗಿಂತ ಮೊದಲು ಯಾವುದೇ ಪ್ರವಾದಿಗೂ ಅವುಗಳನ್ನು ನೀಡಲಾಗಿರಲಿಲ್ಲ: (ಅವು ಯಾವುದೆಂದರೆ) ಫಾತಿಹತುಲ್ ಕಿತಾಬ್ (ಸೂರಃ ಅಲ್-ಫಾತಿಹಾ), ಮತ್ತು ಸೂರಃ ಅಲ್-ಬಖರಾದ ಕೊನೆಯ ವಚನಗಳು. ನೀವು ಅವೆರಡರಿಂದ ಒಂದು ಅಕ್ಷರವನ್ನು ಪಠಿಸಿದರೂ, ನಿಮಗೆ ಅದನ್ನು (ಅದರಲ್ಲಿರುವ ಕೋರಿಕೆಯನ್ನು) ನೀಡಲಾಗುವುದು'

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಒಮ್ಮೆ ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ರವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಕುಳಿತಿದ್ದರು. ಆಗ ಅವರು ಮೇಲಿನಿಂದ ಒಂದು ಶಬ್ದವನ್ನು ಕೇಳಿದರು. ಅವರು (ಜಿಬ್ರೀಲ್) ತಮ್ಮ ತಲೆಯನ್ನು ಎತ್ತಿ ಹೇಳಿ…

Read hadeeth
Share
#5907HadeethEnc[صحيح]

ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ ವೇಗವಾಗಿ ಕುರ್‌ಆನ್ ನೆನಪಿನಿಂದ ಮಾಸಿ ಹೋಗುತ್ತದೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ಕುರ್‌ಆನಿನ ಬಗ್ಗೆ ನಿಗಾ ವಹಿಸಿರಿ. ಏಕೆಂದರೆ ಮುಹಮ್ಮದರ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ಒಂಟೆಗಳು ಅವುಗಳನ್ನು ಕಟ್ಟಿಹಾಕಲಾದ ಹಗ್ಗಗಳಿಂದ ತಪ್ಪಿಸಿಕೊಳ್ಳುವುದಕ್ಕಿಂತಲೂ…

Read hadeeth
Share
#6208HadeethEnc[صحيح]

ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ. ನಿಶ್ಚಯವಾಗಿಯೂ ಸೂರ ‌ಬಕರ ಪಠಿಸಲಾಗುವ ಮನೆಯಿಂದ ಶೈತಾನನು ಓಡಿ ಹೋಗುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#6258HadeethEnc[صحيح]

ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ ಸತ್ಯವಿಶ್ವಾಸಿಯನ್ನು ಖರ್ಜೂರಕ್ಕೆ ಹೋಲಿಸಬಹುದು. ಅದಕ್ಕೆ ಸುವಾಸನೆಯಿಲ್ಲ, ಆದರೆ ಅದರ ರುಚಿ ಸಿಹಿಯಾಗಿದೆ

ಅಬೂ ಮೂಸಾ ಅಶ್‌ಅರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್ ಪಠಿಸುವ ಸತ್ಯವಿಶ್ವಾಸಿಯನ್ನು ಮಾದಳ ಹಣ್ಣಿಗೆ ಹೋಲಿಸಬಹುದು. ಅದರ ಸುವಾಸನೆ ಆಹ್ಲಾದಕರವಾಗಿದೆ ಮತ್ತು ರುಚಿ ಉತ್ತಮವಾಗಿದೆ. ಕುರ್‌ಆನ್ ಪಠಿಸದ…

Read hadeeth
Share
#6265HadeethEnc[صحيح]

ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು)

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಸೂರ ಕಹ್ಫ್‌ನ ಮೊದಲ ಹತ್ತು ವಚನಗಳನ್ನು ಕಂಠಪಾಠ ಮಾಡುತ್ತಾರೋ ಅವರು ದಜ್ಜಾಲ್‌ನಿಂದ ರಕ್ಷಿಸಲ್ಪಡುತ್ತಾರೆ." ಮತ್ತೊಂದು ವರದಿಯಲ್ಲಿ: "ಸೂರ ಕಹ್ಫ್‌ನ ಕೊನೆಯ (ಹತ್ತು ವಚನಗಳನ್ನು).…

Read hadeeth
Share
#6275HadeethEnc[حسن]

ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿ…

Read hadeeth
Share
#10113HadeethEnc[صحيح]

ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನಿಗೆ ಕಷ್ಟಕರವಾಗಿದೆಯೋ, ಅವನಿಗೆ ಎರಡು ಪ್ರತಿಫಲಗಳಿವೆ

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನ್‌ನಲ್ಲಿ ಪರಿಣಿತನಾದವನು ಗೌರವಾನ್ವಿತ, ವಿಧೇಯ ಬರಹಗಾರರೊಂದಿಗೆ (ದೇವದೂತರು) ಇರುವನು. ಯಾರು ಕುರ್‌ಆನ್ ಓದುವಾಗ ಅದರಲ್ಲಿ ತಡವರಿಸುತ್ತಾನೋ, ಮತ್ತು ಅದು ಅವನ…

Read hadeeth
Share
#10851HadeethEnc[صحيح]

ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತು ಪಾಲಿಸುವವರಿಗೆ) ಶಿಫಾರಸ್ಸುದಾರನಾಗಿ ಬರುತ್ತದೆ

ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಕುರ್‌ಆನ್ ಅನ್ನು ಪಠಿಸಿರಿ. ಏಕೆಂದರೆ, ಖಂಡಿತವಾಗಿಯೂ ಅದು ಪುನರುತ್ಥಾನ ದಿನದಂದು ತನ್ನ ಸಂಗಾತಿಗಳಿಗೆ (ಅದನ್ನು ಪಠಿಸುವವರಿಗೆ ಮತ್ತ…

Read hadeeth
Share
#65054HadeethEnc[حسن]

ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿಸುವ ಕೊನೆಯ ವಚನದ ಬಳಿ ನಿನ್ನ ಪದವಿಯಿದೆ

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಕುರ್‌ಆನಿನ ವ್ಯಕ್ತಿಯೊಡನೆ ಹೇಳಲಾಗುವುದು: ಪಠಿಸು ಮತ್ತು ಏರುತ್ತಾ ಹೋಗು. ಇಹಲೋಕದಲ್ಲಿ ಸಾವಧಾನದಿಂದ ಪಠಿಸುತ್ತಿದ್ದಂತೆ ಪಠಿಸು. ನೀನು ಪಠಿ…

Read hadeeth
Share
#65059HadeethEnc[صحيح]

ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ

ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು…

Read hadeeth
Share

Shopping Basket

Loading...