ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು”
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಖಂಡಿತವಾಗಿಯೂ ಸರ್ವಶಕ್ತನಾದ ಅಲ್ಲಾಹು ಈ ವಚನಗಳನ್ನು ಅವತೀರ್ಣಗೊಳಿಸಿದನು: “ಯಾರು ಅಲ್ಲಾಹು ಅವತೀರ್ಣಗೊಳಿಸಿದ ಪ್ರಕಾರ ತೀರ್ಪು ನೀಡುವುದಿಲ್ಲವೋ, ಅವರೇ ಸತ್ಯನಿಷೇಧಿಗಳು” [ಅಲ್-ಮಾಯಿದ: 44], “ಅವರೇ ಅಕ್ರಮಿಗಳು” [ಅಲ್-ಮಾಯಿದ: 45], ಮತ…

