ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್ನು ನನ್ನ ಆಸ್ತಿಯಲ್ಲಿ ಹಕ್ಕುದಾರನನ್ನಾಗಿ ಮಾಡುತ್ತಾರೋ ಎಂದು ನಾನು ಭಾವಿಸತೊಡಗಿದೆ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಜಿಬ್ರೀಲ್ (ಅವರ ಮೇಲೆ ಶಾಂತಿಯಿರಲಿ) ನನಗೆ ನನ್ನ ನೆರೆಹೊರೆಯವರ ಬಗ್ಗೆ ನಿರಂತರ ಉಪದೇಶ ಮಾಡುತ್ತಲೇ ಇದ್ದರು. ಎಲ್ಲಿಯವರೆಗೆಂದರೆ ಅವರು ನನ್ನ ನೆರೆಯವನನ್…

