ಅವನ ಸಂಪತ್ತಿನಿಂದ ನ್ಯಾಯಯುತವಾದ ರೀತಿಯಲ್ಲಿ ನಿನಗೆ ಮತ್ತು ನಿನ್ನ ಮಕ್ಕಳಿಗೆ ಸಾಕಾಗುವಷ್ಟನ್ನು ತೆಗೆದುಕೋ
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಬೂ ಸುಫ್ಯಾನ್‌ರ ಪತ್ನಿ ಹಿಂದ್ ಬಿಂತ್ ಉತ್ಬಾ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದರು. ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಖಂಡಿತವಾಗಿಯೂ ಅಬೂ ಸುಫ್ಯಾನ್ ಒಬ್ಬ ಜಿಪುಣ.…

