ಮಂತ್ರಗಳು, ತಾಯಿತಗಳು ಮತ್ತು ತಿವ್ಲ (ಪತಿ-ಪತ್ನಿಯರಲ್ಲಿ ಪ್ರೀತಿ ಮೂಡಿಸುವ ತಂತ್ರ) ದೇವಸಹಭಾಗಿತ್ವ (ಶಿರ್ಕ್) ಆಗಿದೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಮಂತ್ರಗಳು, ತಾಯಿತಗಳು ಮತ್ತು ತಿವ್ಲ (ಪತಿ-ಪತ್ನಿಯರಲ್ಲಿ ಪ್ರೀತಿ ಮೂಡಿಸುವ ತಂತ್ರ) ದೇವಸಹಭಾಗಿತ್ವ (ಶಿರ್ಕ್) ಆ…

