ಎಲ್ಲಾ ಮಾದಕ ದ್ರವ್ಯಗಳು ಮದ್ಯವಾಗಿವೆ ಮತ್ತು ಎಲ್ಲಾ ಮಾದಕ ದ್ರವ್ಯಗಳು ನಿಷಿದ್ಧವಾಗಿವೆ. ಯಾರು ಇಹಲೋಕದಲ್ಲಿ ಮದ್ಯ ಸೇವಿಸುತ್ತಾರೋ, ಮತ್ತು ಅದರ ಚಟಕ್ಕೆ ಬಲಿಯಾಗಿ ಪಶ್ಚಾತ್ತಾಪಪಡದೆ ಸಾಯುತ್ತಾರೋ, ಅವರು ಪರಲೋಕದಲ್ಲಿ ಅದನ್ನು ಕುಡಿಯಲಾರರು
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಎಲ್ಲಾ ಮಾದಕ ದ್ರವ್ಯಗಳು ಮದ್ಯವಾಗಿವೆ ಮತ್ತು ಎಲ್ಲಾ ಮಾದಕ ದ್ರವ್ಯಗಳು ನಿಷಿದ್ಧವಾಗಿವೆ. ಯಾರು ಇಹಲೋಕದಲ್ಲಿ ಮದ್ಯ ಸೇವಿಸುತ್ತಾರೋ, ಮತ್ತು ಅದರ ಚಟಕ್ಕೆ…

