(ವಿನಾಕಾರಣ) ತೊಂದರೆ ಕೊಡಬಾರದು ಮತ್ತು (ಪ್ರತೀಕಾರ ರೂಪದಲ್ಲೂ) ತೊಂದರೆ ಕೊಡಬಾರದು. ಯಾರು ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಕಷ್ಟಗೊಳಿಸುತ್ತಾನೋ ಅವನಿಗೆ ಅಲ್ಲಾಹು ಕಷ್ಟಗೊಳಿಸುತ್ತಾನೆ
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "(ವಿನಾಕಾರಣ) ತೊಂದರೆ ಕೊಡಬಾರದು ಮತ್ತು (ಪ್ರತೀಕಾರ ರೂಪದಲ್ಲೂ) ತೊಂದರೆ ಕೊಡಬಾರದು. ಯಾರು ತೊಂದರೆ ಕೊಡುತ್ತಾನೋ ಅವನಿಗೆ ಅಲ್ಲಾಹು ತೊಂದರೆ ಕೊಡುತ್ತಾನೆ. ಯಾರು ಕಷ್ಟಗೊಳ…

