ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿಡಬಾರದು
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿ…

