ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಹೇಳಿದರು: "ನನ್ನ ಮುಂದೆ ಪಠಿಸಿರಿ
ಅಬ್ದುಲ್ಲಾ ಇಬ್ನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಹೇಳಿದರು: "ನನ್ನ ಮುಂದೆ ಪಠಿಸಿರಿ". ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ, ನಾನು ನಿಮ್ಮ ಮುಂದೆ ಪಠಿಸುವುದೇ? ಅದು (ಕುರ್‌ಆನ್) ಅವತೀರ್ಣವಾಗಿರುವುದು ನಿ…

