افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

14hadeeths
Clear filters
Categories

ಪಾಪಗಳ ಖಂಡನೆ

12 hadeeths in this category
#2941HadeethEnc[صحيح]

ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?

ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತ…

Read hadeeth 11Views 0Cards 0Shares
Share
#2981HadeethEnc[صحيح]

ನಿಮಗಿಂತ ಹಿಂದಿನ (ಸಮುದಾಯದಲ್ಲಿ) ಒಬ್ಬ ವ್ಯಕ್ತಿಯಿದ್ದನು. ಅವನಿಗೆ ಗಾಯವಾಗಿತ್ತು. ಅವನು ತಾಳ್ಮೆ ಕಳೆದುಕೊಂಡು ಚಾಕುವಿನಿಂದ ತನ್ನ ಕೈಯನ್ನು ಕತ್ತರಿಸಿಕೊಂಡನು. ರಕ್ತ ಹರಿಯುವುದು ನಿಲ್ಲದೆ ನಂತರ ಅವನು ಸತ್ತನು. ಅಲ್ಲಾಹು ಹೇಳಿದನು: 'ನನ್ನ ದಾಸನು ತನ್ನ ಪ್ರಾಣದೊಂದಿಗೆ ಆತುರಪಟ್ಟಿದ್ದಾನೆ. ನಾನು ಅವನಿಗೆ ಸ್ವರ್ಗವನ್ನು ನಿಷಿದ್ಧಗೊಳಿಸಿದ್ದೇನೆ.'

ಹಸನ್ ರಿಂದ ವರದಿ. ಅವರು ಹೇಳಿದರು: ಜುಂದುಬ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಈ ಮಸೀದಿಯಲ್ಲಿ ನಮಗೆ ಒಂದು ಹದೀಸ್ ತಿಳಿಸಿದರು - ಅವರು ನಮಗೆ ತಿಳಿಸಿದಾಗಿನಿಂದ ನಾವು ಆ ಹದೀಸನ್ನು ಮರೆತಿಲ್ಲ ಮತ್ತು ಜುಂದುಬ್ ಅಲ್ಲಾಹುವಿನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಮೇಲೆ ಸುಳ್ಳು ಹ…

Read hadeeth 7Views 0Cards 0Shares
Share
#3044HadeethEnc[صحيح]

ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾಡುವುದು

ಅಬ್ದುಲ್ಲಾ ಬಿನ್ ಅಮ್ರ್ ಬಿನ್ ಆಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮಹಾಪಾಪಗಳು ಎಂದರೆ: ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡುವುದು, ಮಾತಾಪಿತರಿಗೆ ಅವಿಧೇಯತೆ ತೋರುವುದು, ನರಹತ್ಯೆ ಮಾಡುವುದು ಮತ್ತು ಸುಳ್ಳು ಪ್ರಮಾಣ ಮಾ…

Read hadeeth 7Views 0Cards 0Shares
Share
#3127HadeethEnc[صحيح]

ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ. ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದ…

Read hadeeth 5Views 0Cards 0Shares
Share
#3331HadeethEnc[صحيح]

“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮ…

Read hadeeth 5Views 0Cards 0Shares
Share
#3557HadeethEnc[صحيح]

ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ಒಬ್ಬ ವ್ಯಕ್ತಿ ಬಂದು ನನ್ನ ಸಂಪತ್ತನ್ನು ಕಸಿದುಕೊಳ್ಳಲು ಬಯಸಿದರೆ (ನಾನೇನು ಮಾಡಬೇಕು) ಎಂದು ತಿಳಿಸಿರಿ?" ಪ್ರವಾದಿಯವರ…

Read hadeeth 4Views 0Cards 0Shares
Share
#3756HadeethEnc[صحيح]

ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು. ಬಹಿರಂಗವಾಗಿ ಪಾಪ ಮಾಡುವ ಒಂದು ರೂಪ ಹೇಗೆಂದರ…

Read hadeeth 5Views 0Cards 0Shares
Share
#4229HadeethEnc[حسن]

ನನ್ನನ್ನು ಆಕಾಶಲೋಕಕ್ಕೆ ಕರೆದೊಯ್ಯಲ್ಪಟ್ಟಾಗ, ನಾನು ಒಂದು ಜನಾಂಗದ ಬಳಿಯಿಂದ ಸಾಗಿದೆನು. ಅವರಿಗೆ ತಾಮ್ರದ ಉಗುರುಗಳಿದ್ದವು. ಅವರು ಅವುಗಳಿಂದ ತಮ್ಮ ಮುಖಗಳನ್ನು ಮತ್ತು ಎದೆಗಳನ್ನು ಪರಚಿಕೊಳ್ಳುತ್ತಿದ್ದರು

ಅನಸ್ ಇಬ್ನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನನ್ನು ಆಕಾಶಲೋಕಕ್ಕೆ ಕರೆದೊಯ್ಯಲ್ಪಟ್ಟಾಗ, ನಾನು ಒಂದು ಜನಾಂಗದ ಬಳಿಯಿಂದ ಸಾಗಿದೆನು. ಅವರಿಗೆ ತಾಮ್ರದ ಉಗುರುಗಳಿದ್ದವು. ಅವರು ಅವುಗಳಿಂದ ತಮ್ಮ ಮುಖಗಳನ್ನು ಮತ್ತು…

Read hadeeth 5Views 0Cards 0Shares
Share
#4304HadeethEnc[صحيح]

ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ

ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ." ನ…

Read hadeeth 5Views 0Cards 0Shares
Share
#5952HadeethEnc[صحيح]

ಮೂರು (ವರ್ಗದ) ಜನರೊಂದಿಗೆ ಅಲ್ಲಾಹು ಪುನರುತ್ಥಾನ ದಿನದಂದು ಮಾತನಾಡುವುದಿಲ್ಲ, ಅವರನ್ನು ಪರಿಶುದ್ಧಗೊಳಿಸುವುದಿಲ್ಲ, ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ

ಸಲ್ಮಾನ್ ಅಲ್-ಫಾರಿಸೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮೂರು (ವರ್ಗದ) ಜನರೊಂದಿಗೆ ಅಲ್ಲಾಹು ಪುನರುತ್ಥಾನ ದಿನದಂದು ಮಾತನಾಡುವುದಿಲ್ಲ, ಅವರನ್ನು ಪರಿಶುದ್ಧಗೊಳಿಸುವುದಿಲ್ಲ, ಮತ್ತು ಅವರಿಗೆ ಯಾತನಾಮಯ ಶಿಕ್ಷೆಯಿದೆ: (ಅವರು…

Read hadeeth 4Views 0Cards 0Shares
Share
#65124HadeethEnc[صحيح]

ನಾಲ್ಕು ಲಕ್ಷಣಗಳು—ಇವು ಯಾರಲ್ಲಿವೆಯೋ ಅವನು ಶುದ್ಧ ಕಪಟವಿಶ್ವಾಸಿಯಾಗಿದ್ದಾನೆ. ಇವುಗಳಲ್ಲೊಂದು ಅಂಶ ಯಾರಲ್ಲಿದೆಯೋ ಅವನು ಅದನ್ನು ತೊರೆಯುವ ತನಕ ಕಾಪಟ್ಯದ ಒಂದಂಶವನ್ನು ಹೊಂದಿರುತ್ತಾನೆ. ಮಾತನಾಡಿದರೆ ಸುಳ್ಳು ಹೇಳುವುದು, ಕರಾರು ಮಾಡಿದರೆ ದ್ರೋಹವೆಸಗುವುದು, ಮಾತು ಕೊಟ್ಟರೆ ಉಲ್ಲಂಘಿಸುವುದು ಮತ್ತು ತರ್ಕಿಸಿದರೆ ಕೆಟ್ಟದಾಗಿ ವರ್ತಿಸುವುದು

ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾಲ್ಕು ಲಕ್ಷಣಗಳು—ಇವು ಯಾರಲ್ಲಿವೆಯೋ ಅವನು ಶುದ್ಧ ಕಪಟವಿಶ್ವಾಸಿಯಾಗಿದ್ದಾನೆ. ಇವುಗಳಲ್ಲೊಂದು ಅಂಶ ಯಾರಲ್ಲಿದೆಯೋ ಅವನು ಅದನ್ನು ತೊರೆಯುವ…

Read hadeeth 5Views 0Cards 0Shares
Share
#66204HadeethEnc[صحيح]

ಯಾರು ಬೆಟ್ಟದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೋ, ಅವನು ನರಕಾಗ್ನಿಯಲ್ಲಿ ಶಾಶ್ವತವಾಗಿ, ಸದಾಕಾಲ ಅದರಲ್ಲಿ ಬೀಳುತ್ತಲೇ ಇರುವನು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಬೆಟ್ಟದಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೋ, ಅವನು ನರಕಾಗ್ನಿಯಲ್ಲಿ ಶಾಶ್ವತವಾಗಿ, ಸದಾಕಾಲ ಅದರಲ್ಲಿ ಬೀಳುತ್ತಲೇ ಇರುವನು. ಯಾರು ವಿಷವನ್ನು ಕುಡಿದು ಆತ್ಮಹತ್ಯೆ ಮ…

Read hadeeth 5Views 0Cards 0Shares
Share

Shopping Basket

Loading...