ಆದಮರ ಮಗನು (ಮನುಷ್ಯನು) ಹೊಟ್ಟೆಗಿಂತ ಕೆಟ್ಟ ಪಾತ್ರೆಯನ್ನು ತುಂಬಲಿಲ್ಲ. ಆದಮರ ಮಗನಿಗೆ ಅವನ ಬೆನ್ನು ನೇರವಾಗಿಡಲು ಕೆಲವು ತುತ್ತುಗಳು ಸಾಕಾಗುತ್ತವೆ. ಒಂದು ವೇಳೆ (ಹೆಚ್ಚು ತಿನ್ನುವುದು) ಅನಿವಾರ್ಯವಾದರೆ, (ಅವನ ಹೊಟ್ಟೆಯ) ಮೂರನೇ ಒಂದು ಭಾಗವು ಅವನ ಆಹಾರಕ್ಕಾಗಿ, ಮೂರನೇ ಒಂದು ಭಾಗವು ಅವನ ಪಾನೀಯಕ್ಕಾಗಿ, ಮತ್ತು ಮೂರನೇ ಒಂದು ಭಾಗವು ಅವನ ಉಸಿರಾಟಕ್ಕಾಗಿ (ಇರಲಿ)
ಅಲ್-ಮಿಖ್ದಾಮ್ ಇಬ್ನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಆದಮರ ಮಗನು (ಮನುಷ್ಯನು) ಹೊಟ್ಟೆಗಿಂತ ಕೆಟ್ಟ ಪಾತ್ರೆಯನ್ನು ತುಂಬಲಿಲ್ಲ. ಆದಮರ ಮಗನಿಗೆ ಅವನ ಬೆನ್ನು ನೇ…

