افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

18hadeeths
Clear filters
Categories

ಷರಿಯಾ ರಾಜಕೀಯ

12 hadeeths in this category
#3061HadeethEnc[صحيح]

ಕಷ್ಟದಲ್ಲೂ, ಸುಖದಲ್ಲೂ, ಇಷ್ಟವಿದ್ದರೂ, ಇಷ್ಟವಿಲ್ಲದಿದ್ದರೂ, ನಮಗಿಂತ ಇತರರಿಗೆ ಆದ್ಯತೆ ನೀಡಿದರೂ ನಾವು ನಿಮ್ಮ ಮಾತನ್ನು ಕೇಳುತ್ತೇವೆ ಮತ್ತು ಅನುಸರಿಸುತ್ತೇವೆ

ಉಬಾದ ಬಿನ್ ಸಾಮಿತ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಕಷ್ಟದಲ್ಲೂ, ಸುಖದಲ್ಲೂ, ಇಷ್ಟವಿದ್ದರೂ, ಇಷ್ಟವಿಲ್ಲದಿದ್ದರೂ, ನಮಗಿಂತ ಇತರರಿಗೆ ಆದ್ಯತೆ ನೀಡಿದರೂ ನಾವು ನಿಮ್ಮ ಮಾತನ್ನು ಕೇಳುತ್ತೇವೆ ಮತ್ತು ಅನುಸರಿಸುತ್ತೇವೆ ಎಂದು ನಾವು ಅಲ್ಲಾಹನ ಸಂದೇಶವಾಹಕರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth 5Views 0Cards 0Shares
Share
#3156HadeethEnc[صحيح]

ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅವರ ಹಕ್ಕುಗಳನ್ನು ನೆರವೇರಿಸಿರಿ ಮತ್ತು ನಿಮ್ಮ ಹಕ್ಕನ್ನು ಅಲ್ಲಾಹನಲ್ಲಿ ಬೇಡಿಕೊಳ್ಳಿ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಆದ್ಯತೆಗಳು ಮತ್ತು ನೀವು ಒಪ್ಪಿಕೊಳ್ಳದಂತಹ ವಿಷಯಗಳು ಇರುತ್ತವೆ." ಅನುಯಾಯಿಗಳು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಾವು ನಮಗೆ ಏನು ಆದೇಶಿಸುತ್ತೀರಿ?" ಅವರು ಉತ್ತರಿಸಿದರು: "ಅ…

Read hadeeth 4Views 0Cards 0Shares
Share
#3481HadeethEnc[صحيح]

“ಆಡಳಿತಗಾರರು ಬರುವರು. ಆಗ ಅವರು ಮಾಡುವ ಕೆಲವು ಕಾರ್ಯಗಳನ್ನು ನೀವು ಗುರುತಿಸುವಿರಿ ಮತ್ತು ಕೆಲವು ಕಾರ್ಯಗಳನ್ನು ಅಲ್ಲಗಳೆಯುವಿರಿ. ಯಾರು (ಅವರ ಕೆಡುಕುಗಳನ್ನು) ಗುರುತಿಸುತ್ತಾರೋ ಅವರು ದೋಷಮುಕ್ತರಾಗುವರು. ಯಾರು (ಅವುಗಳಿಗೆ) ಅಸಮ್ಮತಿ ಸೂಚಿಸುತ್ತಾರೋ ಅವರು ಸುರಕ್ಷಿತರಾಗುವರು. ಆದರೆ ಅವರ ಬಗ್ಗೆ ಸಂತೃಪ್ತರಾಗಿ ಅವರನ್ನು ಅನುಸರಿಸುವವರು ಇದಕ್ಕೆ ಹೊರತಾಗಿದ್ದಾರೆ

ಸತ್ಯವಿಶ್ವಾಸಿಗಳ ಮಾತೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಆಡಳಿತಗಾರರು ಬರುವರು. ಆಗ ಅವರು ಮಾಡುವ ಕೆಲವು ಕಾರ್ಯಗಳನ್ನು ನೀವು ಗುರುತಿಸುವಿರಿ ಮತ್ತು ಕೆಲವು ಕಾರ್ಯಗಳನ್ನು ಅಲ್ಲಗಳೆಯುವಿರಿ. ಯಾರು (ಅವರ ಕೆಡುಕುಗ…

Read hadeeth 3Views 0Cards 0Shares
Share
#4309HadeethEnc[صحيح]

ಧರ್ಮವು ಹಿತಚಿಂತನೆಯಾಗಿದೆ

ತಮೀಮ್ ಅದ್ದಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಧರ್ಮವು ಹಿತಚಿಂತನೆಯಾಗಿದೆ." ನಾವು ಕೇಳಿದೆವು: "ಯಾರ ಹಿತಚಿಂತನೆ?" ಅವರು ಉತ್ತರಿಸಿದರು: "ಅಲ್ಲಾಹನ, ಅವನ ಗ್ರಂಥದ, ಅವನ ಸಂದೇಶವಾಹಕರ, ಮುಸ್ಲಿಂ ಆಡಳಿತಗಾರರ ಮತ್ತು ಮುಸ್ಲಿಂ ಜನಸಾ…

Read hadeeth 6Views 0Cards 0Shares
Share
#5037HadeethEnc[صحيح]

ನೀವು ಅವರ ಮಾತನ್ನು ಕೇಳಿರಿ ಮತ್ತು ಅನುಸರಿಸಿರಿ. ಅವರ ಹೊಣೆಗಾರಿಕೆಗಳು ಅವರಿಗೆ ಮತ್ತು ನಿಮ್ಮ ಹೊಣೆಗಾರಿಕೆಗಳು ನಿಮಗೆ

ವಾಇಲ್ ಹದ್ರಮೀ ರಿಂದ ವರದಿ. ಅವರು ಹೇಳಿದರು: ಸಲಮ ಬಿನ್ ಯಝೀದ್ ಜುಅಫಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರವರು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಲ್ಲಾಹನ ಪ್ರವಾದಿಯವರೇ! ನಮ್ಮ ಮೇಲೆ ಆಡಳಿತಗಾರರು ಆಡಳಿತ ನಡೆಸಿ ಅವರು ಅವರ ಹಕ್ಕುಗಳನ್ನು ಕೇಳಿ ಪಡೆದು ನಮ್ಮ ಹಕ್ಕುಗ…

Read hadeeth 3Views 0Cards 0Shares
Share
#5330HadeethEnc[صحيح]

ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್ತಿಸು; ಮತ್ತು ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಮೃದುವಾಗಿ ವರ್ತಿಸುವವರೊಡನೆ ನೀನು ಕೂಡ ಮೃದುವಾಗಿ ವರ್ತಿಸು

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಈ ಮನೆಯಲ್ಲಿ ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಓ ಅಲ್ಲಾಹ್! ನನ್ನ ಸಮುದಾಯದ ಮೇಲೆ ಅಧಿಕಾರ ಪಡೆದು ಅವರೊಡನೆ ಕಠಿಣವಾಗಿ ವರ್ತಿಸುವವರೊಡನೆ ನೀನು ಕೂಡ ಕಠಿಣವಾಗಿ ವರ್…

Read hadeeth 3Views 0Cards 0Shares
Share
#5335HadeethEnc[صحيح]

“ಅಲ್ಲಾಹು ಒಬ್ಬನಿಗೆ ಆಡಳಿತದ ಅಧಿಕಾರವನ್ನು ನೀಡಿ, ಅವನು ಇಹಲೋಕ ತ್ಯಜಿಸುವಾಗ ತನ್ನ ಪ್ರಜೆಗಳಿಗೆ ವಂಚನೆ ಮಾಡಿದ ಸ್ಥಿತಿಯಲ್ಲಿ ಇಹಲೋಕ ತ್ಯಜಿಸಿದರೆ ಅಲ್ಲಾಹು ಅವನಿಗೆ ಸ್ವರ್ಗವನ್ನು ನಿಷೇಧಿಸದೇ ಇರಲಾರ.”

ಮಅಕಿಲ್ ಬಿನ್ ಯಸಾರ್ ಮುಝನಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: “ಅಲ್ಲಾಹು ಒಬ್ಬನಿಗೆ ಆಡಳಿತದ ಅಧಿಕಾರವನ್ನು ನೀಡಿ, ಅವನು ಇಹಲೋಕ ತ್ಯಜಿಸುವಾಗ ತನ್ನ ಪ್ರಜೆಗಳಿಗೆ ವಂಚನೆ ಮಾಡಿದ…

Read hadeeth 4Views 0Cards 0Shares
Share
#5791HadeethEnc[صحيح]

ಅಲ್ಲಾಹನಾಣೆ, ನಿಮ್ಮಲ್ಲೊಬ್ಬನು ಯಾವುದೇ ವಸ್ತುವನ್ನು ಅದಕ್ಕೆ ಹಕ್ಕಿಲ್ಲದೆ ತೆಗೆದುಕೊಂಡರೆ, ಅವನು ಪುನರುತ್ಥಾನ ದಿನದಂದು ಅದನ್ನು ಹೊತ್ತುಕೊಂಡು ಅಲ್ಲಾಹನನ್ನು ಭೇಟಿಯಾಗದೇ ಇರಲಾರನು

ಅಬೂ ಹುಮೈದ್ ಅಸ್ಸಾಇದಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬನೂ ಸುಲೈಮ್ ಗೋತ್ರದ ಸದಕಾಗಳನ್ನು (ಝಕಾತ್) ವಸೂಲಿ ಮಾಡಲು ಇಬ್ನುಲ್-ಲುತ್ಬಿಯ್ಯಾ ಎಂಬ ವ್ಯಕ್ತಿಯನ್ನು ನಿಯೋಜಿಸಿದರು. ಅವನು (ಝಕಾತ್ ವಸೂಲಿ ಮಾಡಿ) ಬಂದಾಗ, ಅವ…

Read hadeeth 3Views 0Cards 0Shares
Share
#5819HadeethEnc[صحيح]

“ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು

ಅಬ್ದುಲ್ಲಾ ಬಿನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನೀವೆಲ್ಲರೂ ಕುರಿಗಾಹಿಗಳು ಮತ್ತು ನಿಮ್ಮ ಕುರಿ ಮಂದೆಗೆ ನೀವೇ ಜವಾಬ್ದಾರರು. ಆಡಳಿತಗಾರನು ಜನರಿಗೆ ಕುರಿಗಾಹಿಯಾಗಿದ್ದಾನೆ ಮತ್ತು ಅವರಿಗೆ ಅವನೇ ಜವಾಬ್ದಾರನಾಗಿ…

Read hadeeth 4Views 0Cards 0Shares
Share
#58218HadeethEnc[صحيح]

ಯಾರು ಆಜ್ಞಾಪಾಲನೆಯಿಂದ ಹಿಂದೆ ಸರಿದು, ಸಮಾಜದಿಂದ ಬೇರ್ಪಟ್ಟು, ಅದೇ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾನೋ, ಅವನು ಅಜ್ಞಾನಕಾಲದ ಸಾವನ್ನಪ್ಪಿದ್ದಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಆಜ್ಞಾಪಾಲನೆಯಿಂದ ಹಿಂದೆ ಸರಿದು, ಸಮಾಜದಿಂದ ಬೇರ್ಪಟ್ಟು, ಅದೇ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾನೋ, ಅವನು ಅಜ್ಞಾನಕಾಲದ ಸಾವನ್ನಪ್ಪಿದ್ದಾನೆ. ಯಾರು ಅಂಧ ಪತಾಕೆಯ ಅಡಿಯಲ್ಲಿ ಯುದ್ಧ ಮ…

Read hadeeth 6Views 0Cards 0Shares
Share
#58223HadeethEnc[صحيح]

ನೀವು ಒಬ್ಬ ವ್ಯಕ್ತಿಯ ನಾಯಕತ್ವದಲ್ಲಿ ಒಗ್ಗಟ್ಟಿನಲ್ಲಿರುವಾಗ, ಯಾರಾದರೂ ಬಂದು ನಿಮ್ಮನ್ನು ಬೇರೆ ಬೇರೆ ಮಾಡಲು, ಅಥವಾ ನಿಮ್ಮ ಸಮಾಜವನ್ನು ಒಡೆಯಲು ಉದ್ದೇಶಿಸಿದರೆ, ಅವನೊಂದಿಗೆ ಹೋರಾಡಿ

ಅರ್ಫಜ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನೀವು ಒಬ್ಬ ವ್ಯಕ್ತಿಯ ನಾಯಕತ್ವದಲ್ಲಿ ಒಗ್ಗಟ್ಟಿನಲ್ಲಿರುವಾಗ, ಯಾರಾದರೂ ಬಂದು ನಿಮ್ಮನ್ನು ಬೇರೆ ಬೇರೆ ಮಾಡಲು, ಅಥವಾ ನಿಮ್ಮ ಸಮಾಜವನ್…

Read hadeeth 5Views 0Cards 0Shares
Share
#64687HadeethEnc[صحيح]

ಯಾವ ಜನರು ತಮ್ಮ ಆಡಳಿತದ (ಅಥವಾ ಅಧಿಕಾರದ) ವಿಷಯವನ್ನು ಮಹಿಳೆಗೆ ವಹಿಸಿಕೊಡುತ್ತಾರೋ, ಆ ಜನರು ಎಂದಿಗೂ ಯಶಸ್ವಿಯಾಗುವುದಿಲ್ಲ

Read hadeeth 3Views 0Cards 0Shares
Share

Shopping Basket

Loading...