افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

28hadeeths
Clear filters
Categories

ಪ್ರವಾದಿ ﷺ ರ ಗುಣಗಳು ಮತ್ತು ನಡವಳಿಕೆಗಳು

12 hadeeths in this category
#2990HadeethEnc[صحيح]

ಭುಜದವರೆಗೆ ಕೇಶರಾಶಿಯುಳ್ಳ, ಕೆಂಪು 'ಹುಲ್ಲ' (ಉಡುಪು) ಧರಿಸಿದವರಲ್ಲಿ ಅಲ್ಲಾಹನ ಸಂದೇಶವಾಹಕರಿಗಿಂತ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚು ಸುಂದರವಾಗಿ ಕಾಣುವ ಯಾರನ್ನೂ ನಾನು ನೋಡಿಲ್ಲ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ಭುಜದವರೆಗೆ ಕೇಶರಾಶಿಯುಳ್ಳ, ಕೆಂಪು 'ಹುಲ್ಲ' (ಉಡುಪು) ಧರಿಸಿದವರಲ್ಲಿ ಅಲ್ಲಾಹನ ಸಂದೇಶವಾಹಕರಿಗಿಂತ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚು ಸುಂದರವಾಗಿ ಕಾಣುವ ಯಾರನ್ನೂ ನಾನು ನೋಡಿಲ್ಲ. ಅವರ ಕೂದಲು ಅವರ ಭುಜಗಳನ್ನು ತಲುಪುತ್ತಿತ್ತು. ಅವರು ವಿಶಾಲವ…

Read hadeeth
Share
#3018HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪಾದರಕ್ಷೆ ಧರಿಸುವಾಗ, ತಲೆ ಬಾಚುವಾಗ, ಶುದ್ಧೀಕರಿಸುವಾಗ, ಮತ್ತು ತಮ್ಮ ಎಲ್ಲಾ ಕೆಲಸ-ಕಾರ್ಯಗಳಲ್ಲೂ ಬಲಭಾಗದಿಂದ ಪ್ರಾರಂಭಿಸಲು ಇಷ್ಟಪಡುತ್ತಿದ್ದರು

Read hadeeth
Share
#3030HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊಂಡು ಹೋಗುತ್ತಿದ್ದೆವು. ಆಗ ಅವರು ನೀರಿನಿಂದ ಇಸ್ತಿಂಜಾ (ಶುದ್ಧೀಕರಣ) ಮಾಡುತ್ತಿದ್ದರು

ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌಚಾಲಯಕ್ಕೆ ಪ್ರವೇಶಿಸುತ್ತಿದ್ದರು. ಆಗ ನಾನು ಮತ್ತು ನನ್ನ ವಯಸ್ಸಿನ ಇನ್ನೊಬ್ಬ ಬಾಲಕ ನೀರಿನ ಒಂದು ಸಣ್ಣ ಚರ್ಮದ ಪಾತ್ರೆ ಮತ್ತು ಒಂದು ಚಿಕ್ಕ ಕೋಲನ್ನು ಹೊತ್ತುಕೊ…

Read hadeeth
Share
#3060HadeethEnc[صحيح]

ನಾನು ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಕಿರುನಾಲಗೆ ಕಾಣುವ ರೀತಿಯಲ್ಲಿ ಪೂರ್ಣವಾಗಿ ನಗುವುದನ್ನು ನೋಡಿಲ್ಲ, ಬದಲಿಗೆ, ಅವರು ಕೇವಲ ಮಂದಹಾಸ ಬೀರುತ್ತಿದ್ದರು

Read hadeeth
Share
#3062HadeethEnc[صحيح]

ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ: ಝುಹರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು ಮತ್ತು ಅದರ ನಂತರ ಎರಡು ರಕಅತ್‌ಗಳು, ಮಗ್ರಿಬ್ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಇಶಾ…

Read hadeeth
Share
#3063HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿ ನಿದ್ರೆಯಿಂದ ಎದ್ದರೆ, ಹಲ್ಲುಜ್ಜುವ ಕಡ್ಡಿಯಿಂದ ತಮ್ಮ ಬಾಯಿಯನ್ನು ಸ್ವಚ್ಛಗೊಳಿಸುತ್ತಿದ್ದರು

Read hadeeth
Share
#3110HadeethEnc[صحيح]

ದಜ್ಜಾಲ್‌ನ ಬಗ್ಗೆ ಯಾವುದೇ ಪ್ರವಾದಿಯೂ ಅವರ ಜನತೆಗೆ ತಿಳಿಸಿಕೊಡದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನಿಶ್ಚಯವಾಗಿಯೂ ಅವನು ಒಕ್ಕಣ್ಣನಾಗಿದ್ದಾನೆ. ಅವನು ಸ್ವರ್ಗ ಮತ್ತು ನರಕದಂತಿರುವುದನ್ನು ತನ್ನ ಜೊತೆಗೆ ತರುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ದಜ್ಜಾಲ್‌ನ ಬಗ್ಗೆ ಯಾವುದೇ ಪ್ರವಾದಿಯೂ ಅವರ ಜನತೆಗೆ ತಿಳಿಸಿಕೊಡದ ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ? ನಿಶ್ಚಯವಾಗಿಯೂ ಅವನು ಒಕ್ಕಣ್ಣನಾಗಿದ್ದಾನೆ. ಅವನು…

Read hadeeth
Share
#3145HadeethEnc[صحيح]

ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ಆರಾಧ್ಯನಿಲ್ಲ. ಸನ್ನಿಹಿತವಾದ ಕೆಡುಕಿನಿಂದಾಗಿ ಅರಬ್ಬರಿಗೆ ವಿನಾಶ ಕಾದಿದೆ. ಇಂದು ಯಅಜೂಜ್ ಮತ್ತು ಮಅಜೂಜರ ಗೋಡೆಯಲ್ಲಿ ಇಂತಹ ಒಂದು ದ್ವಾರ ತೆರೆಯಲ್ಪಟ್ಟಿದೆ

ಝೈನಬ್ ಬಿಂತ್ ಜಹ್ಶ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಾಬರಿಯಿಂದ ಅವರ ಬಳಿಗೆ ಬಂದು ಹೇಳತೊಡಗಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ಆರಾಧ್ಯನಿಲ್ಲ. ಸನ್ನಿಹಿತವಾದ ಕೆಡುಕಿನಿಂದಾಗಿ ಅರಬ್ಬರಿಗೆ ವಿನಾಶ ಕಾದಿದೆ. ಇಂದು ಯಅಜೂಜ್…

Read hadeeth
Share
#3153HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂತಃಪುರದಲ್ಲಿರುವ ಕನ್ಯೆಗಿಂತಲೂ ತೀವ್ರ ನಾಚಿಕೆಯನ್ನು ಹೊಂದಿದ್ದರು. ಅವರು ಅವರಿಗೆ ಇಷ್ಟವಿಲ್ಲದ ಏನನ್ನಾದರೂ ನೋಡಿದರೆ, ಅದನ್ನು ಅವರ ಮುಖದಲ್ಲಿ ನಾವು ಗುರುತಿಸುತ್ತಿದ್ದೆವ…

Read hadeeth
Share
#3220HadeethEnc[صحيح]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ನಿರ್ವಹಿಸುವಾಗ ತಮ್ಮ ಎರಡು ಕೈಗಳನ್ನು, ತಮ್ಮ ಕಂಕುಳದ ಬಿಳುಪು ಗೋಚರವಾಗುವ ತನಕ ಅಗಲಿಸುತ್ತಿದ್ದರು

ಅಬ್ದುಲ್ಲಾ ಬಿನ್ ಮಾಲಿಕ್ ಬಿನ್ ಬುಹೈನ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್…

Read hadeeth
Share
#3317HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—ಅಥವಾ ಬಟ್ಟೆಯನ್ನು—ಮುಖದ ಮೇಲಿಡುತ್ತಿದ್ದರು ಮತ್ತು ಶಬ್ದವನ್ನು ಕಡಿಮೆ ಮಾಡುತ್ತಿದ್ದರು—ಅಥವಾ ತಗ್ಗಿಸುತ್ತಿದ್ದರು

Read hadeeth
Share
#3364HadeethEnc[صحيح]

ಸತ್ಯವಿಶ್ವಾಸಿಗಳಿಗೆ - ಅಥವಾ ನನ್ನ ಸಮುದಾಯಕ್ಕೆ - ನಾನು ಹೆಚ್ಚಿನ ಹೊರೆ ಹಾಕುವುದಿಲ್ಲ ಎಂದಾಗಿದ್ದರೆ, ನಾನು ಅವರಿಗೆ ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ (ದಂತ ಕಡ್ಡಿ) ಬಳಸಲು ಆಜ್ಞಾಪಿಸುತ್ತಿದ್ದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಸತ್ಯವಿಶ್ವಾಸಿಗಳಿಗೆ - ಅಥವಾ ನನ್ನ ಸಮುದಾಯಕ್ಕೆ - ನಾನು ಹೆಚ್ಚಿನ ಹೊರೆ ಹಾಕುವುದಿಲ್ಲ ಎಂದಾಗಿದ್ದರೆ, ನಾನು ಅವರಿಗೆ ಪ್ರತಿ ನಮಾಝ್‌ನ ಸಮಯದಲ್ಲಿ ಸಿವಾಕ್ (ದಂತ ಕಡ್ಡಿ) ಬಳಸಲು ಆಜ್ಞಾಪಿ…

Read hadeeth
Share

Shopping Basket

Loading...