Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಫಿತ್ರತ್ ಆಧಾರಿತ (ನೈಸರ್ಗಿಕ) ಸುನ್ನತ್ಗಳು
ಐದು ಕಾರ್ಯಗಳು ಫಿತ್ರ (ಸಹಜ ಮನೋಧರ್ಮ) ದ ಭಾಗವಾಗಿವೆ: ಸುನ್ನತಿ ಮಾಡುವುದು, ಗುಹ್ಯಭಾಗದ ರೋಮವನ್ನು ಬೋಳಿಸುವುದು, ಮೀಸೆ ಕಿರಿದಾಗಿಸುವುದು, ಉಗುರುಗಳನ್ನು ಕತ್ತರಿಸುವುದು ಮತ್ತು ಕಂಕುಳದ ರೋಮವನ್ನು ಕೀಳುವುದು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಐದು ಕಾರ್ಯಗಳು ಫಿತ್ರ (ಸಹಜ ಮನೋಧರ್ಮ) ದ ಭಾಗವಾಗಿವೆ: ಸುನ್ನತಿ ಮಾಡುವುದು, ಗುಹ್ಯಭಾಗದ ರೋಮವನ್ನು ಬೋಳಿಸುವುದು, ಮೀಸೆ ಕಿರಿದಾಗಿಸುವುದು, ಉಗುರುಗಳನ್ನು…
ಮೀಸೆಗಳನ್ನು ಕಿರಿದುಗೊಳಿಸಿರಿ ಮತ್ತು ದಾಡಿಯನ್ನು ಬೆಳೆಸಿರಿ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶ…
“ಸಿವಾಕ್ (ಹಲ್ಲುಜ್ಜುವುದು) ಬಾಯಿಯನ್ನು ಸ್ವಚ್ಛಗೊಳಿಸುತ್ತದೆ ಮತ್ತು ಅಲ್ಲಾಹನನ್ನು ಸಂಪ್ರೀತಗೊಳಿಸುತ್ತದೆ.”
ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ್ಛಗೊಳಿಸುವ ಕಡ್ಡಿ) ನಿಂದ ಹಲ್ಲು ಸ್ವಚ್ಛಗೊಳಿಸುತ್ತಿದ್ದರು
ಶುರೈಹ್ ಬಿನ್ ಹಾನಿಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ನಾನು ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರೊಡನೆ ಕೇಳಿದೆ: "ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಮನೆಗೆ ಪ್ರವೇಶಿಸಿದಾಗ ಮೊತ್ತಮೊದಲು ಏನು ಮಾಡುತ್ತಿದ್ದರು?" ಅವರು ಹೇಳಿದರು: "ಮಿಸ್ವಾಕ್ (ಹಲ್ಲುಗಳನ್ನು ಸ್ವಚ…
ಮೀಸೆಯನ್ನು ಕತ್ತರಿಸುವುದು, ಉಗುರುಗಳನ್ನು ಕತ್ತರಿಸುವುದು, ಕಂಕುಳಿನ ಕೂದಲನ್ನು ಕೀಳುವುದು, ಮತ್ತು ಗುಪ್ತಾಂಗದ (ಸುತ್ತಲಿನ) ಕೂದಲನ್ನು ಬೋಳಿಸುವುದು – ಇವುಗಳಲ್ಲಿ ನಾವು ನಲವತ್ತು ರಾತ್ರಿಗಳಿಗಿಂತ ಹೆಚ್ಚು ಕಾಲ (ಅವುಗಳನ್ನು ಹಾಗೆಯೇ) ಬಿಡಬಾರದೆಂದು ನಮಗೆ ಸಮಯವನ್ನು ನಿಗದಿಪಡಿಸಲಾಗಿದೆ
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಮೀಸೆಯನ್ನು ಕತ್ತರಿಸುವುದು, ಉಗುರುಗಳನ್ನು ಕತ್ತರಿಸುವುದು, ಕಂಕುಳಿನ ಕೂದಲನ್ನು ಕೀಳುವುದು, ಮತ್ತು ಗುಪ್ತಾಂಗದ (ಸುತ್ತಲಿನ) ಕೂದಲನ್ನು ಬೋಳಿಸುವುದು – ಇವುಗಳಲ್ಲಿ ನಾವು ನಲವತ್ತು ರಾತ್ರಿಗಳಿಗಿಂತ ಹೆಚ್ಚು ಕಾಲ (ಅವುಗಳನ್ನು ಹಾಗೆಯೇ) ಬ…

