ಯಾರು ನಾನಿಲ್ಲಿ ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ, ಇಹಲೋಕದ ಯಾವುದೇ ವಿಷಯದ ಬಗ್ಗೆ ಏನೂ ಯೋಚಿಸದೆ ಎರಡು ರಕಅತ್ ನಮಾಝ್ ನಿರ್ವಹಿಸುತ್ತಾರೋ ಅವರ ಗತ ಪಾಪಗಳನ್ನು ಅಲ್ಲಾಹು ಕ್ಷಮಿಸುತ್ತಾನೆ
ಉಸ್ಮಾನ್ ಬಿನ್ ಅಫ್ಫಾನ್ ರವರ ವಿಮೋಚಿತ ಗುಲಾಮರಾದ ಹುಮ್ರಾನ್ ರಿಂದ ವರದಿ: ಒಮ್ಮೆ ಉಸ್ಮಾನ್ ಬಿನ್ ಅಫ್ಫಾನ್ ವುದೂ ನಿರ್ವಹಿಸಲು ನೀರು ತರಿಸುವುದನ್ನು ಅವರು ಕಂಡರು. ಅವರು (ಉಸ್ಮಾನ್) ಪಾತ್ರೆಯಿಂದ ತಮ್ಮ ಎರಡು ಕೈಗಳಿಗೆ ನೀರು ಸುರಿದು, ಅವುಗಳನ್ನು ಮೂರು ಬಾರಿ ತೊಳೆದರು. ನಂತರ ಬಲಗೈಯನ್ನು ನೀರಿಗೆ ತೂರಿಸಿದರು. ನಂತರ ಬಾಯಿ ಮುಕ್ಕಳ…

