ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿಗೆ ಒಳಿತು ಮಾಡುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ಅಲ್ಲಾಹನ ಮಾರ್ಗದಲ್ಲಿ ಜಿಹಾದ್ ಮಾಡುವುದು
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿ(ಸ) ರೊಂದಿಗೆ ಕೇಳಿದೆ: “ಅಲ್ಲಾಹು ಅತ್ಯಂತ ಇಷ್ಟಪಡುವ ಕರ್ಮ ಯಾವುದು?” ಅವರು ಉತ್ತರಿಸಿದರು: “ನಮಾಝನ್ನು ಅದರ ಸಮಯದಲ್ಲಿ ನಿರ್ವಹಿಸುವುದು.” ನಾನು ಕೇಳಿದೆ: “ನಂತರ ಯಾವುದು?” ಅವರು ಉತ್ತರಿಸಿದರು: “ನಂತರ ಮಾತಾಪಿತರಿ…

