ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ
ಇಬ್ನ್ ಅಬೂ ಔಫಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರುಕೂನಿಂದ ಬೆನ್ನನ್ನು ಎತ್ತುವಾಗ, ಹೀಗೆ ಹೇಳುತ್ತಿದ್ದರು: "ಸಮಿಅಲ್ಲಾಹು ಲಿಮನ್ ಹಮಿದ, ಅಲ್ಲಾಹುಮ್ಮ ರಬ್ಬನಾ ಲಕಲ್ ಹಮ್ದ್, ಮಿಲ್‌ಅ ಸ್ಸಮಾವಾತಿ ವಮಿಲ್‌ಅಲ್ ಅರ್ದಿ,…

