افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

17hadeeths
Clear filters
Categories

ನಮಾಜಿನ ವಿಧಾನ

12 hadeeths in this category
#3095HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು

ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಪ್ರಾರಂಭಿಸುವಾಗ ತಮ್ಮ ಎರಡು ಕೈಗಳನ್ನು ಹೆಗಲಿಗೆ ಸಮಾನಾಂತರವಾಗಿ ಎತ್ತುತ್ತಿದ್ದರು. ಅದೇ ರೀತಿ, ರುಕೂ ಮಾಡುವಾಗಲೂ, ರುಕೂವಿನಿಂದ ತಲೆ ಎತ್ತುವಾಗಲೂ ಕೈಗಳನ್ನು ಎತ್ತುತ್ತಿ…

Read hadeeth
Share
#3096HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನ ಅಂಗೈಯನ್ನು ಅವರ ಎರಡು ಅಂಗೈಗಳ ಮಧ್ಯದಲ್ಲಿಟ್ಟು, ಕುರ್‌ಆನಿನ ಒಂದು ಅಧ್ಯಾಯವನ್ನು ಕಲಿಸಿಕೊಡುವಂತೆ ನನಗೆ ತಶಹ್ಹುದ್ ಕಲಿಸಿಕೊಟ್ಟರು: ಅತ್ತಹಿಯ್ಯಾತು ಲಿಲ್ಲಾಹಿ…

Read hadeeth
Share
#3185HadeethEnc[صحيح]

ಮರಳಿಹೋಗಿ ನಮಾಝ್ ಮಾಡಿರಿ. ಏಕೆಂದರೆ ನೀವು ನಮಾಝ್ ಮಾಡಿಲ್ಲ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಮ್ಮೆ ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯನ್ನು ಪ್ರವೇಶಿಸಿದರು. ಆಗ ಒಬ್ಬ ವ್ಯಕ್ತಿ ಮಸೀದಿಯನ್ನು ಪ್ರವೇಶಿಸಿ ನಮಾಝ್ ಮಾಡಿದರು. ನಂತರ ಅವರು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ…

Read hadeeth
Share
#10906HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಅನ್ನು 'ತಕ್ಬೀರ್' (ಅಲ್ಲಾಹು ಅಕ್ಬರ್ ಎಂದು ಹೇಳುವ) ಮೂಲಕ ಮತ್ತು ಕುರ್‌ಆನ್ ಪಾರಾಯಣವನ್ನು 'ಅಲ್-ಹಮ್ದು ಲಿಲ್ಲಾಹಿ ರಬ್ಬಿಲ್ ಆಲಮೀನ್' (ಸೂರ ಅಲ್-ಫಾತಿಹಾ) ಮೂಲಕ ಆರಂಭಿಸುತ್ತಿದ್ದರು

ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಅನ್ನು 'ತಕ್ಬೀರ್' (ಅಲ್ಲಾಹು ಅಕ್ಬರ್ ಎಂದು ಹೇಳುವ) ಮೂಲಕ ಮತ್ತು ಕುರ್‌ಆನ್ ಪಾರಾಯಣವನ್ನು 'ಅಲ್-ಹಮ್ದು ಲಿಲ್ಲಾಹಿ ರಬ್ಬಿಲ್ ಆಲಮೀನ್' (ಸೂರ ಅ…

Read hadeeth
Share
#10925HadeethEnc[صحيح]

ನನಗೆ ಏಳು ಎಲುಬುಗಳ ಮೇಲೆ ಸಾಷ್ಟಾಂಗ ಮಾಡಲು ಆಜ್ಞಾಪಿಸಲಾಗಿದೆ

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಏಳು ಎಲುಬುಗಳ ಮೇಲೆ ಸಾಷ್ಟಾಂಗ ಮಾಡಲು ಆಜ್ಞಾಪಿಸಲಾಗಿದೆ. ಅವು: ಹಣೆ"—ಇದನ್ನು ಹೇಳುವಾಗ ಅವರು ತಮ್ಮ ಕೈಯಿಂದ ಮೂಗಿನ ಕಡೆಗೆ ತೋರಿಸಿದರು—"ಕೈಗಳು, ಮೊಣಕಾಲುಗಳು ಮತ್ತು ಪಾ…

Read hadeeth
Share
#10927HadeethEnc[صحيح]

ನೀವು ಸಜ್ದಾ (ಸಾಷ್ಟಾಂಗ) ಮಾಡುವಾಗ, ನಿಮ್ಮ ಅಂಗೈಗಳನ್ನು ನೆಲದ ಮೇಲೆ ಇರಿಸಿ ಮತ್ತು ನಿಮ್ಮ ಮೊಣಕೈಗಳನ್ನು ಎತ್ತಿಕೊಳ್ಳಿ

ಬರಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂ…

Read hadeeth
Share
#10930HadeethEnc[حسن بشواهده]

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗೆ ಸನ್ಮಾರ್ಗವನ್ನು ತೋರಿಸು ಮತ್ತು ನನಗೆ ಜೀವನೋಪಾಯವನ್ನು ದಯಪಾಲಿಸು) ಎಂದು ಹೇಳುತ್ತಿದ್ದರು

ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗ…

Read hadeeth
Share
#10945HadeethEnc[حسن]

ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆ ನಮಾಝ್ ಮಾಡಿದೆ. ಅವರು ತಮ್ಮ ಬಲಗಡೆಗೆ ತಿರುಗಿ 'ಅಸ್ಸಲಾಮು ಅಲೈಕುಮ್ ವರಹ್ಮತುಲ್ಲಾಹಿ ವಬರಕಾತುಹು' ಎಂದು ಸಲಾಂ ಹೇಳುತ್ತಿದ್ದರು, ಮತ್ತು ತಮ್ಮ ಎಡಗಡೆಗೆ ತಿರುಗಿ 'ಅಸ್ಸಲಾಮು ಅಲೈಕುಮ್ ವರಹ್ಮತುಲ್ಲಾಹ್' ಎಂದು ಸಲಾಂ ಹೇಳುತ್ತಿದ್ದರು

ವಾಯಿಲ್ ಬಿನ್ ಹುಜ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: "ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜೊತೆ ನಮಾಝ್ ಮಾಡಿದೆ. ಅವರು ತಮ್ಮ ಬಲಗಡೆಗೆ ತಿರುಗಿ 'ಅಸ್ಸಲಾಮು ಅಲೈಕುಮ್ ವರಹ್ಮತುಲ್ಲಾಹಿ ವಬರಕಾತುಹು' ಎಂದು ಸಲಾಂ ಹೇಳುತ್ತಿದ್ದರು, ಮತ್ತು ತಮ್ಮ ಎಡಗಡೆಗೆ ತಿರು…

Read hadeeth
Share
#11256HadeethEnc[صحيح]

ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಫಜ್ರ್‌ನ ಎರಡು ರಕ್ಅತ್‌ಗಳಲ್ಲಿ "ಕುಲ್ ಯಾ ಅಯ್ಯುಹಲ್ ಕಾಫಿರೂನ್" ಮತ್ತು "ಕುಲ್ ಹುವಲ್ಲಾಹು ಅಹದ್" ಅನ್ನು ಪಠಿಸಿದರು

Read hadeeth
Share
#65096HadeethEnc[صحيح]

ಓ ಜನರೇ! ನಾನು ಹೀಗೆ ಮಾಡಿದ್ದು ನೀವು ನನ್ನನ್ನು ಅನುಸರಿಸುವುದಕ್ಕಾಗಿ ಮತ್ತು ನನ್ನ ನಮಾಝನ್ನು ಕಲಿಯುವುದಕ್ಕಾಗಿ

ಅಬೂ ಹಾಝಿಂ ಬಿನ್ ದೀನಾರ್ ರಿಂದ ವರದಿ: ಒಮ್ಮೆ ಕೆಲವು ಜನರು ಸಹಲ್ ಬಿನ್ ಸಅದ್ ಸಾಇದೀಯವರ ಬಳಿಗೆ ಬಂದರು. ಮಿಂಬರ್ (ಪ್ರವಚನ ಪೀಠ) ವನ್ನು ಯಾವುದರಿಂದ ನಿರ್ಮಿಸಲಾಗಿದೆಯೆಂಬ ಬಗ್ಗೆ ಅವರಿಗೆ ತರ್ಕವಿತ್ತು. ಅವರು ಅದರ ಬಗ್ಗೆ ಕೇಳಿದಾಗ, ಸಹಲ್ ಉತ್ತರಿಸಿದರು: "ಅಲ್ಲಾಹನಾಣೆ! ಅದನ್ನು ಯಾವುದರಿಂದ ತಯಾರಿಸಲಾಗಿದೆಯೆಂದು ನನಗೆ ತಿಳಿದಿದೆ.…

Read hadeeth
Share
#65097HadeethEnc[صحيح]

ನೀವು ನಮಾಝ್ ಮಾಡುವಾಗ ನಿಮ್ಮ ಸಾಲುಗಳನ್ನು ನೇರಗೊಳಿಸಿರಿ. ನಂತರ ನಿಮ್ಮಲ್ಲೊಬ್ಬರು ನಮಾಝ್‌ಗೆ ಇಮಾಮತ್ (ಮುಂದಾಳುತ್ವ) ವಹಿಸಲಿ. ಅವರು ತಕ್ಬೀರ್ ಹೇಳಿದರೆ ನೀವು ಕೂಡ ತಕ್ಬೀರ್ ಹೇಳಿರಿ

ಹಿತ್ತಾನ್ ಬಿನ್ ಅಬ್ದುಲ್ಲಾ ರಕಾಶಿ ಹೇಳುತ್ತಾರೆ: ನಾನು ಅಬೂ ಮೂಸಾ ಅಶ್‌ಅರಿ ಯವರೊಂದಿಗೆ ನಮಾಝ್ ನಿರ್ವಹಿಸಿದೆ. ನಾವು ಕೊನೆಯ ಕೂರುವಿಕೆಗೆ ತಲುಪಿದಾಗ, ಹಿಂದಿನ ಸಾಲಿನಲ್ಲಿದ್ದ ಒಬ್ಬ ವ್ಯಕ್ತಿ ಹೇಳಿದರು: "ನಮಾಝನ್ನು ಒಳಿತು ಮತ್ತು ಝಕಾತ್‌ಗಳ ಜೊತೆಗೆ ಕಡ್ಡಾಯಗೊಳಿಸಲಾಗಿದೆ." ಅಬೂ ಮೂಸಾರವರು ನಮಾಝ್ ಮುಗಿಸಿದ ನಂತರ ಹಿಂದೆ ತಿರುಗಿ…

Read hadeeth
Share
#65098HadeethEnc[صحيح]

ನನ್ನ ಆತ್ಮ ಯಾರ ಕೈಯಲ್ಲಿದೆಯೋ ಅವನ ಮೇಲಾಣೆ! ನಾನು ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝನ್ನು ಅವರು ನಿರ್ವಹಿಸಿದಂತೆಯೇ ನಿರ್ವಹಿಸಿ ತೋರಿಸುತ್ತಿದ್ದೇನೆ. ಅವರು ಇಹಲೋಕಕ್ಕೆ ವಿದಾಯ ಹೇಳುವ ತನಕ ಅವರ ನಮಾಝ್ ಹೀಗೆಯೇ ಇತ್ತು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಕಡ್ಡಾಯ ಮತ್ತು ಐಚ್ಛಿಕವಾದ ಎಲ್ಲಾ ನಮಾಝ್‌ಗಳಲ್ಲೂ ತಕ್ಬೀರ್ ಹೇಳುತ್ತಿದ್ದರು. ರಮದಾನ್ ತಿಂಗಳಲ್ಲೂ ಇತರ ತಿಂಗಳಲ್ಲೂ ಕೂಡ. ಅವರು ನಮಾಝ್‌ಗಾಗಿ ನಿಲ್ಲುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ ರುಕೂ ಮಾಡುವಾಗ ತಕ್ಬೀರ್ ಹೇಳುತ್ತಿದ್ದರು. ನಂತರ, "ಸಮಿಅಲ್ಲಾಹು ಲಿ…

Read hadeeth
Share

Shopping Basket

Loading...