ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪತ್ತಕ್ಕಿಂತಲೂ ಹೆಚ್ಚು ಪದವಿಗಳನ್ನು ಹೊಂದಿದೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಸಾಮೂಹಿಕವಾಗಿ (ಜಮಾಅತ್‌ನೊಂದಿಗೆ) ನಮಾಝ್ ನಿರ್ವಹಿಸುವುದು, ಆತ ತನ್ನ ಮನೆಯಲ್ಲಿ ಅಥವಾ ತನ್ನ ಮಾರುಕಟ್ಟೆಯಲ್ಲಿ ನಿರ್ವಹಿಸುವ ನಮಾಝ್‌ಗಿಂತ ಇಪ್ಪ…

