ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ್ವಹಿಸಿ, ಅದು ಕೂಡ ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಿ
ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:ನನಗೆ ಮೂಲವ್ಯಾಧಿ ಇತ್ತು ಆದ್ದರಿಂದ ನಾನು ನಮಾಝ್ ನಿರ್ವಹಿಸುವ ಬಗ್ಗೆ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದಾಗ, ಅವರು ಹೇಳಿದರು: "ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ…

