ಪ್ರಯಾಣದ ಸಂದರ್ಭದಲ್ಲಿ ಉಪವಾಸ ಆಚರಿಸುವುದು ಪುಣ್ಯಕಾರ್ಯವಲ್ಲ
ಜಾಬಿರ್ ಇಬ್ನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಪ್ರಯಾಣದಲ್ಲಿದ್ದರು. ಆಗ ಅವರು ಜನರು ಗುಂಪುಗೂಡಿ ಒಬ್ಬ ವ್ಯಕ್ತಿಗೆ ನೆರಳು ನೀಡುತ್ತಿರುವುದನ್ನು ಕಂಡರು. ಅವರು (ಪ್ರವಾದಿ) ಕೇಳಿದರು: "ಇದೇನು?…

