ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಈ ದಿನಗಳ ಹೊರತು ಅಲ್ಲಾಹನಿಗೆ ಸತ್ಕರ್ಮಗಳು ಹೆಚ್ಚು ಇಷ್ಟವಾಗುವ ಬೇರೆ ದಿನಗಳಿಲ್ಲ." ಅಂದರೆ, ದುಲ್ಹಿಜ್ಜ ತಿಂಗಳ ಮೊದಲ ಹತ್ತು ದಿನಗಳು. ಅವರು ಕೇಳಿ…

