ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಅಗತ್ಯದ ಪ್ರವಚನವನ್ನು (ಖುತ್ಬತುಲ್ ಹಾಜ) ಕಲಿಸಿಕೊಟ್ಟರು
ಅಬ್ದುಲ್ಲಾ ಬಿನ್ ಮಸ್ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಗೆ ಅಗತ್ಯದ ಪ್ರವಚನವನ್ನು (ಖುತ್ಬತುಲ್ ಹಾಜ) ಕಲಿಸಿಕೊಟ್ಟರು: "ನಿಶ್ಚಯವಾಗಿಯೂ ಸರ್ವಸ್ತುತಿಗಳು ಅಲ್ಲಾಹನಿಗೆ ಮೀಸಲು. ನಾವು ಅವನಲ್ಲಿ ಸಹಾಯ ಬೇಡುತ್ತೇವೆ…

