ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ್ತಾರೋ ಅವರೇ ನಿಮ್ಮಲ್ಲಿ ಅತ್ಯುತ್ತಮ ಜನರು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅತ್ಯುತ್ತಮ ನಡವಳಿಕೆಯನ್ನು ಹೊಂದಿರುವ ಸತ್ಯವಿಶ್ವಾಸಿಗಳೇ ಪರಿಪೂರ್ಣ ವಿಶ್ವಾಸವನ್ನು ಹೊಂದಿದವರು. ನಿಮ್ಮಲ್ಲಿ ಯಾರು ತಮ್ಮ ಮಹಿಳೆಯರೊಡನೆ ಉತ್ತಮವಾಗಿ ವರ್ತಿಸುತ…

