ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. "ನಾನು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ರಕಅತ್‌ಗಳನ್ನು ಜ್ಞಾಪಕದಲ್ಲಿಟ್ಟಿದ್ದೇನೆ: ಝುಹರ್ ನಮಾಝಿಗೆ ಮೊದಲು ಎರಡು ರಕಅತ್‌ಗಳು ಮತ್ತು ಅದರ ನಂತರ ಎರಡು ರಕಅತ್‌ಗಳು, ಮಗ್ರಿಬ್ ನಂತರ ಮನೆಯಲ್ಲಿ ಎರಡು ರಕಅತ್‌ಗಳು, ಇಶಾ…

