ನಾನು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದೆ: "ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ಪಾಪ ಯಾವುದು?" ಅವರು ಉತ್ತರಿಸಿದರು: "ಅಲ್ಲಾಹು ನಿನ್ನನ್ನು ಸೃಷ್ಟಿಸಿದವನಾಗಿದ್ದೂ ಸಹ ನೀನು ಅವನೊಂದಿಗೆ ಇತರರನ್ನು ಸರಿಸಾಟಿಯಾಗಿ ಮಾಡುವುದು
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದೆ: "ಅಲ್ಲಾಹನ ದೃಷ್ಟಿಯಲ್ಲಿ ಅತಿದೊಡ್ಡ ಪಾಪ ಯಾವುದು?" ಅವರು ಉತ್ತರಿಸಿದರು: "ಅಲ್ಲಾಹು ನಿನ್ನನ್ನು ಸೃಷ್ಟಿಸಿದವನಾಗಿದ್ದೂ ಸಹ ನೀನು ಅವನೊಂದಿಗೆ ಇತರ…

