“ನಿಶ್ಚಯವಾಗಿಯೂ ಅಲ್ಲಾಹು ರಕ್ಷಣಾತ್ಮಕ ಈರ್ಷ್ಯೆಯನ್ನು ಹೊಂದಿದ್ದಾನೆ. ಒಬ್ಬ ಸತ್ಯವಿಶ್ವಾಸಿಯೂ ಸಹ ರಕ್ಷಣಾತ್ಮಕ ಈರ್ಷ್ಯೆಯನ್ನು ಹೊಂದಿದ್ದಾನೆ. ಸತ್ಯವಿಶ್ವಾಸಿಯು ಅಲ್ಲಾಹು ನಿಷೇಧಿಸಿದ್ದನ್ನು ಮಾಡುವುದು ಅಲ್ಲಾಹನ ಈರ್ಷ್ಯೆಯನ್ನು ಉದ್ರೇಕಿಸುತ್ತದೆ.”
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ನಿಶ್ಚಯವಾಗಿಯೂ ಅಲ್ಲಾಹು ರಕ್ಷಣಾತ್ಮಕ ಈರ್ಷ್ಯೆಯನ್ನು ಹೊಂದಿದ್ದಾನೆ. ಒಬ್ಬ ಸತ್ಯವಿಶ್ವಾಸಿಯೂ ಸಹ ರಕ್ಷಣಾತ್ಮಕ ಈರ್ಷ್ಯೆಯನ್ನು ಹೊಂದಿದ್ದಾನೆ. ಸತ್ಯವಿಶ್ವಾಸಿಯ…

