ತನ್ನ (ಮುಸಲ್ಮಾನ) ಸಹೋದರನೊಂದಿಗೆ ಮೂರು ರಾತ್ರಿಗಳಿಗಿಂತ ಹೆಚ್ಚು ಮಾತನಾಡದೆ ಇರಲು ಯಾರಿಗೂ ಅನುಮತಿಯಿಲ್ಲ. ಅವರಿಬ್ಬರು ಎದುರಾಗುವಾಗ ಒಬ್ಬ ಆ ಕಡೆ ಮತ್ತು ಇನ್ನೊಬ್ಬ ಈ ಕಡೆ ಮುಖ ತಿರುಗಿಸುತ್ತಾನೆ. ಅವರಲ್ಲಿ ಮೊದಲು ಸಲಾಮ್ ಹೇಳುವವನೇ ಅತ್ಯುತ್ತಮನು.”
ಅಬೂ ಅಯ್ಯೂಬ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ತನ್ನ (ಮುಸಲ್ಮಾನ) ಸಹೋದರನೊಂದಿಗೆ ಮೂರು ರಾತ್ರಿಗಳಿಗಿಂತ ಹೆಚ್ಚು ಮಾತನಾಡದೆ ಇರಲು ಯಾರಿಗೂ ಅನುಮತಿಯಿಲ್ಲ. ಅವರಿಬ್ಬರು ಎದುರಾಗುವಾಗ ಒಬ್ಬ ಆ ಕಡೆ ಮತ್ತು ಇನ್ನೊಬ್ಬ…

