ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತಿದ್ದರು. ನಂತರ ಆ ಹತ್ತು ವಚನಗಳಲ್ಲಿರುವ ಜ್ಞಾನ ಮತ್ತು ಕರ್ಮವನ್ನು ಕಲಿತುಕೊಳ್ಳದೆ ಅವರು ಮುಂದಿನ ಹತ್ತು ವಚನಗಳಿಗೆ ಹೋಗುತ್ತಿರಲಿಲ್ಲ
ಅಬೂ ಅಬ್ದುರ್‍ರಹ್ಮಾನ್ ಸುಲಮಿ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ ಸಂಗಡಿಗರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪೈಕಿ ನಮಗೆ ಕುರ್‌ಆನ್ ಕಲಿಸಿಕೊಡುತ್ತಿದ್ದವರು ಹೇಳುತ್ತಿದ್ದರು: ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತ…

