ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾತ್ಗಳಷ್ಟು ಕಡಿಮೆಯಾಗುತ್ತದೆ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಬೇಟೆಯಾಡುವ ಅಥವಾ ಜಾನುವಾರುಗಳನ್ನು ಕಾಯುವ ನಾಯಿಯನ್ನು ಹೊರತುಪಡಿಸಿ, ಬೇರೆ ಯಾವುದೇ ನಾಯಿಯನ್ನು ಯಾರಾದರೂ ಸಾಕುವುದಾದರೆ, ಅವನ ಪುಣ್ಯದಿಂದ ಪ್ರತಿದಿನ ಎರಡು ಕೀರಾ…

