ಯಾರು ಒಬ್ಬ ಮುಸ್ಲಿಂ ವ್ಯಕ್ತಿಯ ಸಂಪತ್ತನ್ನು ಕಸಿದುಕೊಳ್ಳಲು ಸುಳ್ಳು ಪ್ರಮಾಣವನ್ನು ಮಾಡುತ್ತಾನೋ, ಅವನು ಅಲ್ಲಾಹನನ್ನು ಭೇಟಿಯಾಗುವುದು ಅಲ್ಲಾಹು ಅವನ ಮೇಲೆ ಕೋಪಗೊಂಡಿರುವ ಸ್ಥಿತಿಯಲ್ಲಾಗಿದೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಬ್ಬ ಮುಸ್ಲಿಂ ವ್ಯಕ್ತಿಯ ಸಂಪತ್ತನ್ನು ಕಸಿದುಕೊಳ್ಳಲು ಸುಳ್ಳು ಪ್ರಮಾಣವನ್ನು ಮಾಡುತ್ತಾನೋ, ಅವನು ಅಲ್ಲಾಹನನ್ನು ಭೇಟಿಯಾಗುವುದು ಅಲ್ಲಾಹ…

