ನಿಶ್ಚಯವಾಗಿಯೂ ತಾನು ಕಡ್ಡಾಯಗೊಳಿಸಿದ ಕಾರ್ಯಗಳನ್ನು (ದಾಸರು) ನಿರ್ವಹಿಸುವುದನ್ನು ಅಲ್ಲಾಹು ಇಷ್ಟಪಡುವಂತೆಯೇ ತಾನು ರಿಯಾಯಿತಿ ನೀಡಿದ ಕಾರ್ಯಗಳನ್ನು (ದಾಸರು) ಸ್ವೀಕರಿಸುವುದನ್ನು ಅವನು ಇಷ್ಟಪಡುತ್ತಾನೆ
ಇಬ್ನ್ ಅಬ್ಬಾಸ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಶ್ಚಯವಾಗಿಯೂ ತಾನು ಕಡ್ಡಾಯಗೊಳಿಸಿದ ಕಾರ್ಯಗಳನ್ನು (ದಾಸರು) ನಿರ್ವಹಿಸುವುದನ್ನು ಅಲ್ಲಾಹು ಇಷ್ಟಪಡುವಂತೆಯೇ ತಾನು ರಿಯಾಯಿತಿ ನೀಡಿದ ಕಾರ್ಯಗಳನ್ನು…

