افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

12hadeeths
Clear filters
Categories

ಜ್ಞಾನದ ಶ್ರೇಷ್ಠತೆ

12 hadeeths in this category
#3007HadeethEnc[صحيح]

ನಾನು ನಿಮ್ಮಿಂದ ಆಣೆ ಮಾಡಿಸಿದ್ದು ನಿಮ್ಮ ಮೇಲೆ ಅಪವಾದ ಹೊರಿಸುವುದಕ್ಕಲ್ಲ. ಬದಲಿಗೆ, ಸರ್ವಶಕ್ತನಾದ ಅಲ್ಲಾಹು ದೇವದೂತರ ಸಮ್ಮುಖದಲ್ಲಿ ನಿಮ್ಮ ಬಗ್ಗೆ ಹೇಳಿ ಹೆಮ್ಮೆಪಡುತ್ತಿದ್ದಾನೆಂದು ಜಿಬ್ರೀಲ್ ಬಂದು ನನಗೆ ತಿಳಿಸಿದರು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮಸೀದಿಯಲ್ಲಿ ವೃತ್ತಾಕಾರದಲ್ಲಿ ಕುಳಿತಿರುವ ಜನರ ಬಳಿಗೆ ಹೋಗಿ ಮುಆವಿಯಾ ಕೇಳಿದರು: "ನೀವು ಇಲ್ಲಿ ಕುಳಿತುಕೊಳ್ಳಲು ಕಾರಣವೇನು?" ಅವರು ಉತ್ತರಿಸಿದರು: "ನಾವು ಅಲ್ಲಾಹನನ್ನು ಸ್ಮರಿಸಲು ಕುಳಿತಿದ್ದೇವೆ." ಅವರು ಕೇಳಿದರು: "ಅಲ್ಲಾಹನಾಣೆಗೂ ನೀವ…

Read hadeeth
Share
#4233HadeethEnc[صحيح]

ಅಲ್ಲಾಹು ನನ್ನನ್ನು ಕಳುಹಿಸಿರುವ ಮಾರ್ಗದರ್ಶನ ಮತ್ತು ಜ್ಞಾನದ ಉದಾಹರಣೆಯು, ಒಂದು ಭೂಮಿಯ ಮೇಲೆ ಬಿದ್ದ ಭಾರೀ ಮಳೆಯಂತಿದೆ

ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹು ನನ್ನನ್ನು ಕಳುಹಿಸಿರುವ ಮಾರ್ಗದರ್ಶನ ಮತ್ತು ಜ್ಞಾನದ ಉದಾಹರಣೆಯು, ಒಂದು ಭೂಮಿಯ ಮೇಲೆ ಬಿದ್ದ ಭಾರೀ ಮಳೆಯಂತಿದೆ. ಅದರಲ್ಲಿ ಒಂದು ಭಾಗವು ಫಲವತ್ತಾದ ಭೂಮಿಯಾಗಿತ್ತು, ಅದು ನೀರನ್ನು…

Read hadeeth
Share
#4801HadeethEnc[صحيح]

ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿಂದ ನಿವಾರಿಸುತ್ತಾನೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿ…

Read hadeeth
Share
#5518HadeethEnc[صحيح]

ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ

ಮುಆವಿಯ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ. ನಾನು ಕೇವಲ ಹಂಚುವವನು ಮಾತ್ರ. ಕೊಡು…

Read hadeeth
Share
#6106HadeethEnc[حسن لغيره]

ಆರಾಧಕನ ಮೇಲೆ ವಿದ್ವಾಂಸನ ಶ್ರೇಷ್ಠತೆಯು ನಿಮ್ಮಲ್ಲಿ ಅತ್ಯಂತ ಕೆಳಗಿನ ಸ್ಥಾನಮಾನವಿರುವವನ ಮೇಲೆ ನನ್ನ ಶ್ರೇಷ್ಠತೆಯಷ್ಟಿದೆ

ಅಬೂ ಉಮಾಮಾ ಅಲ್-ಬಾಹಿಲೀ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿ ಇಬ್ಬರು ವ್ಯಕ್ತಿಗಳ ಬಗ್ಗೆ ಉಲ್ಲೇಖಿಸಲಾಯಿತು. ಅವರಲ್ಲೊಬ್ಬನು 'ಆಬಿದ್' (ಆರಾಧಕ) ಮತ್ತು ಇನ್ನೊಬ್ಬನು 'ಆಲಿಮ್' (ವಿದ್ವಾಂಸ) ಆಗಿದ್ದನು. ಆಗ ಅಲ್ಲಾಹನ ಸಂದೇಶವಾಹಕರು (ಅವರ…

Read hadeeth
Share
#6820HadeethEnc[صحيح]

ನಮ್ಮಿಂದ ಏನನ್ನಾದರೂ ಕೇಳಿ ಅದನ್ನು ಕೇಳಿದಂತೆಯೇ ತಲುಪಿಸಿದ ವ್ಯಕ್ತಿಯ ಮುಖವನ್ನು ಅಲ್ಲಾಹು ಪ್ರಕಾಶಮಾನವಾಗಿಡಲಿ. ಏಕೆಂದರೆ ಕೆಲವೊಮ್ಮೆ ತಲುಪಿಸುವವನು ಕೇಳಿದವನಿಗಿಂತ ಹೆಚ್ಚು ಗ್ರಹಿಸುವ ಶಕ್ತಿಯನ್ನು ಹೊಂದಿರಬಹುದು

ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "ನಮ್ಮಿಂದ ಏನನ್ನಾದರೂ ಕೇಳಿ ಅದನ್ನು ಕೇಳಿದಂತೆಯೇ ತಲುಪಿಸಿದ ವ್ಯಕ್ತಿಯ ಮುಖವನ್ನು ಅಲ್ಲಾಹು ಪ್ರಕಾಶಮಾನವಾಗಿಡಲಿ.…

Read hadeeth
Share
#65021HadeethEnc[صحيح]

“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ನನ್ನ ಹೊರತು ಯಾರೂ ನಿಮಗೆ ತಿಳಿಸಿಕೊಡದ ಒಂದು ಹದೀಸನ್ನು ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ನಿಮಗೆ ತಿಳಿಸಿಕೊಡುತ್ತೇನೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹ…

Read hadeeth
Share
#65045HadeethEnc[صحيح لغيره]

ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ

ಝಿಯಾದ್ ಬಿನ್ ಲಬೀದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ವಿಷಯವನ್ನು ಪ್ರಸ್ತಾಪಿಸುತ್ತಾ ಹೇಳಿದರು: "ಅದು ಜ್ಞಾನವು ಹೊರಟುಹೋಗುವ ಸಮಯದಲ್ಲಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಜ್ಞಾನವು ಹೊರಟುಹೋಗುವು…

Read hadeeth
Share
#65047HadeethEnc[صحيح]

ವಿದ್ವಾಂಸರ ನಡುವೆ ಮೆರೆಯಲು, ಅಥವಾ ಅವಿವೇಕಿಗಳೊಡನೆ ತರ್ಕಿಸಲು, ಅಥವಾ ಸಭೆಗಳಲ್ಲಿ ಶ್ರೇಷ್ಠ ಸ್ಥಾನಮಾನ ಪಡೆಯಲು ಜ್ಞಾನವನ್ನು ಕಲಿಯಬೇಡಿ

ಜಾಬಿರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ವಿದ್ವಾಂಸರ ನಡುವೆ ಮೆರೆಯಲು, ಅಥವಾ ಅವಿವೇಕಿಗಳೊಡನೆ ತರ್ಕಿಸಲು, ಅಥವಾ ಸಭೆಗಳಲ್ಲಿ ಶ್ರೇಷ್ಠ ಸ್ಥಾನಮಾನ ಪಡೆಯಲು ಜ್ಞಾನವನ್ನು ಕಲಿಯಬೇಡಿ. ಈ ಉದ್ದೇಶಗಳಿಗಾಗಿ ಕಲಿಯುವ…

Read hadeeth
Share
#65058HadeethEnc[حسن]

ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತಿದ್ದರು. ನಂತರ ಆ ಹತ್ತು ವಚನಗಳಲ್ಲಿರುವ ಜ್ಞಾನ ಮತ್ತು ಕರ್ಮವನ್ನು ಕಲಿತುಕೊಳ್ಳದೆ ಅವರು ಮುಂದಿನ ಹತ್ತು ವಚನಗಳಿಗೆ ಹೋಗುತ್ತಿರಲಿಲ್ಲ

ಅಬೂ ಅಬ್ದುರ್‍ರಹ್ಮಾನ್ ಸುಲಮಿ (ಅಲ್ಲಾಹು ಅವರಿಗೆ ಕರುಣೆ ತೋರಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರ ಸಂಗಡಿಗರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಪೈಕಿ ನಮಗೆ ಕುರ್‌ಆನ್ ಕಲಿಸಿಕೊಡುತ್ತಿದ್ದವರು ಹೇಳುತ್ತಿದ್ದರು: ಅವರು ಪ್ರವಾದಿಯವರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹತ್ತು ವಚನಗಳನ್ನು ಕಲಿಯುತ್ತ…

Read hadeeth
Share
#65059HadeethEnc[صحيح]

ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಲಾ ಇಲಾಹ ಇಲ್ಲಾ ಹುವಲ್ ಹಯ್ಯುಲ್ ಕಯ್ಯೂಮ್ (ಆಯತುಲ್ ಕುರ್ಸಿ) [ಬಕರ: 255]". ಆಗ ಅವರು ನನ್ನ ಎದೆಗೆ ತಟ್ಟುತ್ತಾ ಹೇಳಿದರು: "ಅಲ್ಲಾಹನಾಣೆ! ಓ ಅಬೂ ಮುಂದಿರ್, ಜ್ಞಾನವು ನಿಮಗೆ ಸಂತೋಷವನ್ನು ದಯಪಾಲಿಸಲಿ

ಉಬೈ ಬಿನ್ ಕಅಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ಓ ಅಬೂ ಮುಂದಿರ್! ನಿಮ್ಮ ಕೈಯಲ್ಲಿರುವ ಅಲ್ಲಾಹನ ಗ್ರಂಥದಲ್ಲಿ ಅತಿ ಶ್ರೇಷ್ಠವಾದ ವಚನ ಯಾವುದೆಂದು ನಿಮಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು…

Read hadeeth
Share
#65566HadeethEnc[صحيح]

ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ್ಞಾನಗಳು ಮತ್ತು ಅವನಿಗಾಗಿ ಪ್ರಾರ್ಥಿಸುವ ಅವನ ನೀತಿವಂತ ಮಕ್ಕಳು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಒಬ್ಬ ವ್ಯಕ್ತಿ ಅಸುನೀಗಿದರೆ ಅವನ ಕರ್ಮಗಳೆಲ್ಲವೂ ಮುಕ್ತಾಯವಾಗುತ್ತವೆ. ಆದರೆ ಮೂರು ವಿಷಯಗಳು ಇದಕ್ಕೆ ಹೊರತಾಗಿವೆ. ನಡೆಯುತ್ತಿರುವ ದಾನ-ಧರ್ಮಗಳು, ಪ್ರಯೋಜನಪಡೆಯಲಾಗುತ್ತಿರುವ ಜ…

Read hadeeth
Share

Shopping Basket

Loading...