افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم. افتتاح البرنامج الدعوي السبت القادم، ٩ / ٣ / ١٤٤٨هـ بعد صلاة الفجر مباشرة مسجد محمد بن إبراهيم، الجامعة الإسلامية بالمدينة المنورة فضيلة الشيخ د. هيثم بن محمد سرحان دورة اليوم الواحد، وختم كتاب كل سبت بإذن الله حياكم الله ونفع بكم.
Islamic Reads · HadeethEnc

Prophetic Hadeeth Encyclopedia

Search and read verified Prophetic hadeeth translations, explanations, benefits, categories and source attribution.

Content source:HadeethEnc.com·Version 1.36.0
842hadeeths
Advanced search

Search the Hadeeth Encyclopedia

Smart instant results tolerate minor spelling mistakes, with every filter in one place.

16hadeeths
Clear filters
Categories

ಝಿಕ್ರ್‌ ನ ಸದ್ಗುಣಗಳು

12 hadeeths in this category
#3007HadeethEnc[صحيح]

ನಾನು ನಿಮ್ಮಿಂದ ಆಣೆ ಮಾಡಿಸಿದ್ದು ನಿಮ್ಮ ಮೇಲೆ ಅಪವಾದ ಹೊರಿಸುವುದಕ್ಕಲ್ಲ. ಬದಲಿಗೆ, ಸರ್ವಶಕ್ತನಾದ ಅಲ್ಲಾಹು ದೇವದೂತರ ಸಮ್ಮುಖದಲ್ಲಿ ನಿಮ್ಮ ಬಗ್ಗೆ ಹೇಳಿ ಹೆಮ್ಮೆಪಡುತ್ತಿದ್ದಾನೆಂದು ಜಿಬ್ರೀಲ್ ಬಂದು ನನಗೆ ತಿಳಿಸಿದರು

ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಮಸೀದಿಯಲ್ಲಿ ವೃತ್ತಾಕಾರದಲ್ಲಿ ಕುಳಿತಿರುವ ಜನರ ಬಳಿಗೆ ಹೋಗಿ ಮುಆವಿಯಾ ಕೇಳಿದರು: "ನೀವು ಇಲ್ಲಿ ಕುಳಿತುಕೊಳ್ಳಲು ಕಾರಣವೇನು?" ಅವರು ಉತ್ತರಿಸಿದರು: "ನಾವು ಅಲ್ಲಾಹನನ್ನು ಸ್ಮರಿಸಲು ಕುಳಿತಿದ್ದೇವೆ." ಅವರು ಕೇಳಿದರು: "ಅಲ್ಲಾಹನಾಣೆಗೂ ನೀವ…

Read hadeeth
Share
#3575HadeethEnc[صحيح]

ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?

ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ…

Read hadeeth
Share
#3719HadeethEnc[صحيح]

ಮುಫರ್‍ರಿದ್‌ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದ ದಾರಿಯಲ್ಲಿ ಚಲಿಸುತ್ತಿದ್ದರು. ಅವರು ಜುಮ್ದಾನ್ ಎಂಬ ಹೆಸರಿನ ಪರ್ವತದ ಬಳಿಯಿಂದ ಸಾಗಿದಾಗ ಹೇಳಿದರು: "ಮುಂದುವರಿಯಿರಿ. ಇದು ಜುಮ್ದಾನ್. ಮುಫರ್‍ರಿದ್‌ಗಳು (…

Read hadeeth
Share
#3791HadeethEnc[حسن بشواهده]

ನನ್ನನ್ನು ನಿಶಾಯಾತ್ರೆ (ಇಸ್ರಾ) ಮಾಡಿಸಲಾದ ರಾತ್ರಿ ನಾನು ಇಬ್ರಾಹೀಮ್ ರನ್ನು ಭೇಟಿಯಾದೆ. ಅವರು ಹೇಳಿದರು: "ಓ ಮುಹಮ್ಮದ್! ನನ್ನಿಂದ ನಿಮ್ಮ ಸಮುದಾಯಕ್ಕೆ ಸಲಾಂ ತಿಳಿಸಿರಿ. ಸ್ವರ್ಗದ ಮಣ್ಣು ಅತ್ಯಂತ ಶುದ್ಧವಾಗಿದೆ ಮತ್ತು ಅದರ ನೀರು ಅತ್ಯಂತ ಸಿಹಿಯಾಗಿದೆ

ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನ್ನನ್ನು ನಿಶಾಯಾತ್ರೆ (ಇಸ್ರಾ) ಮಾಡಿಸಲಾದ ರಾತ್ರಿ ನಾನು ಇಬ್ರಾಹೀಮ್ ರನ್ನು ಭೇಟಿಯಾದೆ. ಅವರು ಹೇಳಿದರು: "ಓ ಮುಹಮ್ಮದ್! ನನ್ನಿಂದ ನಿಮ್ಮ ಸಮುದಾಯಕ್ಕೆ…

Read hadeeth
Share
#3910HadeethEnc[صحيح]

ಯಾವುದೇ ಗುಂಪು ಜನರು ಒಂದು ಸಭೆಯಿಂದ ಎದ್ದು ಹೋಗುವಾಗ, ಅದರಲ್ಲಿ ಅಲ್ಲಾಹನನ್ನು ಸ್ಮರಿಸದಿದ್ದರೆ, ಅವರು ಕತ್ತೆಯ ಹೆಣದಂತಿರುವ (ಸ್ಥಳದಿಂದ) ಎದ್ದು ಹೋದಂತೆ ಆಗುತ್ತದೆ, ಮತ್ತು ಅದು ಅವರಿಗೆ ವಿಷಾದಕ್ಕೆ ಕಾರಣವಾಗುತ್ತದೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾವುದೇ ಗುಂಪು ಜನರು ಒಂದು ಸಭೆಯಿಂದ ಎದ್ದು ಹೋಗುವಾಗ, ಅದರಲ್ಲಿ ಅಲ್ಲಾಹನನ್ನು ಸ್ಮರಿಸದಿದ್ದರೆ, ಅವರು ಕತ್ತೆಯ ಹೆಣದಂತಿರುವ (ಸ್ಥಳದಿಂದ) ಎದ್ದು ಹೋದಂತೆ ಆಗು…

Read hadeeth
Share
#4558HadeethEnc[صحيح]

ಅಲ್ಲಾಹು ನಿಮಗೆ ದಾನವಾಗಿ ನೀಡಲು ಸಾಧ್ಯವಾಗುವಂತಹದ್ದನ್ನು ಒದಗಿಸಿಲ್ಲವೇ? ಪ್ರತಿ ತಸ್ಬೀಹ್ (ಸುಬ್‌ಹಾನಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಕ್ಬೀರ್ (ಅಲ್ಲಾಹು ಅಕ್ಬರ್ ಎಂದು ಹೇಳುವುದು) ದಾನವಾಗಿದೆ; ಪ್ರತಿ ತಹ್ಮೀದ್ (ಅಲ್‌ಹಮ್ದುಲಿಲ್ಲಾಹ್ ಎಂದು ಹೇಳುವುದು) ದಾನವಾಗಿದೆ; ಮತ್ತು ಪ್ರತಿ ತಹ್ಲೀಲ್ (ಲಾ ಇಲಾಹ ಇಲ್ಲಲ್ಲಾಹ್ ಎಂದು ಹೇಳುವುದು) ದಾನವಾಗಿದೆ. ಒಳಿತನ್ನು ಆದೇಶಿಸುವುದು ದಾನವಾಗಿದೆ, ಕೆಡುಕನ್ನು ತಡೆಯುವುದು ದಾನವಾಗಿದೆ, ಮತ್ತು ನಿಮ್ಮಲ್ಲಿ ಒಬ್ಬರು ಲೈಂಗಿಕ ಬಯಕೆಯನ್ನು ಪೂರೈಸುವುದರಲ್ಲಿ ಸಹ ದಾನವಿದೆ

ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೆಲವು ಸಹಾಬಿಗಳು ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಅಲ್ಲಾಹನ ಸಂದೇಶವಾಹಕರೇ! ಶ್ರೀಮಂತರು ಎಲ್ಲಾ ಪುಣ್ಯಗಳನ್ನು ತೆಗೆದುಕೊಂಡು ಹೋದರು. ಅವರು ನಾವು ನಮಾಝ್ ಮಾ…

Read hadeeth
Share
#4809HadeethEnc[صحيح]

ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನು ದಿನಕ್ಕೆ ನೂರು ಬಾರಿ ಅವನ ಕಡೆಗೆ ಪಶ್ಚಾತ್ತಾಪ ಪಡುತ್ತೇನೆ

ಅಗರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) - ಇವರು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಚರರಲ್ಲಿ ಒಬ್ಬರಾಗಿದ್ದರು - ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಓ ಜನರೇ, ಅಲ್ಲಾಹನ ಕಡೆಗೆ ಪಶ್ಚಾತ್ತಾಪ ಪಡಿರಿ. ಏಕೆಂದರೆ ನಾನ…

Read hadeeth
Share
#4817HadeethEnc[صحيح]

ಒಬ್ಬ ದಾಸ ಪಾಪವನ್ನು ಮಾಡಿ ನಂತರ ಹೇಳುತ್ತಾನೆ: "ಓ ಅಲ್ಲಾಹ್! ನನ್ನ ಪಾಪವನ್ನು ಕ್ಷಮಿಸು

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸರ್ವಶಕ್ತನಾದ ಅವರ ಪರಿಪಾಲಕನಿಂದ (ಅಲ್ಲಾಹನಿಂದ) ವರದಿ ಮಾಡುತ್ತಾ ಹೇಳುತ್ತಾರೆ: "ಒಬ್ಬ ದಾಸ ಪಾಪವನ್ನು ಮಾಡಿ ನಂತರ ಹೇಳುತ್ತಾನೆ: "ಓ ಅಲ್ಲಾಹ್! ನನ್ನ ಪಾಪವನ್ನು ಕ್ಷಮಿಸು." ಆಗ ಸರ್ವಶಕ್ತನಾದ ಅಲ್ಲ…

Read hadeeth
Share
#5516HadeethEnc[صحيح]

ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ

ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು…

Read hadeeth
Share
#5517HadeethEnc[صحيح]

ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ) ಎಂದು ಹೇಳುತ್ತಾನೋ

ಅಬೂ ಅಯ್ಯೂಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾ…

Read hadeeth
Share
#65086HadeethEnc[صحيح]

ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ ನಿಮ್ಮಲ್ಲೊಬ್ಬರು ಹೃದಯಾಂತರಾಳದಿಂದ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ

ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ ನಿಮ್ಮಲ್ಲೊಬ್ಬರು ಹೃದಯಾಂತರಾಳದಿಂದ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹ…

Read hadeeth
Share

Shopping Basket

Loading...