ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್." (ಅವರು ಇದನ್ನು ಮೂರು ಬಾರಿ ಹೇಳಿದರು). "ಆದರೆ ನಮ್ಮಲ್ಲಿ (ಶಕುನ ನಂಬದವರು) ಯಾರೂ ಇಲ್ಲ. ಆದರೆ ಅಲ್ಲಾಹು ಅದನ್ನು ತವಕ್ಕುಲ್ (ಭರವಸೆ) ನಿಂದ ನಿವಾರಿಸುತ್ತಾನೆ
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್, ಶಕುನ ನಂಬುವುದು ಶಿರ್ಕ್." (ಅವರು ಇದನ್ನು ಮೂರು ಬಾರಿ ಹೇಳಿದರು). "ಆದರೆ ನಮ್ಮಲ್ಲಿ (ಶಕುನ ನಂಬದವರು) ಯಾ…

