Prophetic Hadeeth Encyclopedia
Search and read verified Prophetic hadeeth translations, explanations, benefits, categories and source attribution.
Search the Hadeeth Encyclopedia
Smart instant results tolerate minor spelling mistakes, with every filter in one place.
ಶ್ಲಾಘನೀಯ ಚರಿತ್ರೆಯ ಸದ್ಗುಣಗಳು
ಯಾರು ಈ ಹೆಣ್ಣು ಮಕ್ಕಳ ಜವಾಬ್ದಾರಿಯನ್ನು ವಹಿಸುತ್ತಾನೋ ಮತ್ತು ಅವರಿಗೆ ಉತ್ತಮವಾಗಿ ಉಪಚರಿಸುತ್ತಾನೋ, ಅವರು (ಹೆಣ್ಣು ಮಕ್ಕಳು) ಅವನಿಗೆ ನರಕಕ್ಕೆ (ಹೋಗದಂತೆ) ಒಂದು ತಡೆಯಾಗುತ್ತಾರೆ
ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪತ್ನಿ ಹಾಗೂ ಸತ್ಯವಿಶ್ವಾಸಿಗಳ ಮಾತೆ ಆಯಿಷಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: "ಒಬ್ಬ ಮಹಿಳೆ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ನನ್ನ ಬಳಿಗೆ (ಸಹಾಯ) ಕೇಳಲು ಬಂದಳು. ಆಗ ನನ್ನ ಬಳಿ ಒಂದು ಖರ್ಜೂರವನ್ನು ಹೊರತುಪಡಿಸಿ ಬೇರೇನೂ ಇರ…
“ಸೌಮ್ಯವಾಗಿ ಮಾರಾಟ ಮಾಡುವ, ಖರೀದಿಸುವ ಮತ್ತು ಸಾಲ ಮರುಪಾವತಿಯನ್ನು ಕೇಳುವ ವ್ಯಕ್ತಿಗೆ ಅಲ್ಲಾಹು ದಯೆ ತೋರಲಿ.”
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾ…
ಒಬ್ಬ ವ್ಯಕ್ತಿ ಜನರಿಗೆ ಸಾಲ ನೀಡುತ್ತಿದ್ದನು. ಅವನು ತನ್ನ ಸೇವಕನೊಂದಿಗೆ ಹೇಳುತ್ತಿದ್ದನು: “ಸಾಲಗಾರ ದಿವಾಳಿಯಾಗಿದ್ದರೆ ಅವನನ್ನು ಕಡೆಗಣಿಸು. ಬಹುಶ ಅಲ್ಲಾಹು ನಮ್ಮ (ಪಾಪಗಳ) ನ್ನೂ ಕಡೆಗಣಿಸಬಹುದು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಒಬ್ಬ ವ್ಯಕ್ತಿ ಜನರಿಗೆ ಸಾಲ ನೀಡುತ್ತಿದ್ದನು. ಅವನು ತನ್ನ ಸೇವಕನೊಂದಿಗೆ ಹೇಳುತ್ತಿದ್ದನು: “ಸಾಲಗಾರ ದಿವಾಳಿಯಾಗಿದ್ದರೆ ಅವನನ್ನು ಕಡೆಗಣಿಸು. ಬಹುಶ ಅಲ್ಲಾಹು ನಮ್ಮ (ಪಾಪಗಳ) ನ್…
ಇಹಲೋಕದಲ್ಲಿ ಒಬ್ಬ ದಾಸನು ಇನ್ನೊಬ್ಬ ದಾಸನನ್ನು ಮುಚ್ಚಿಡುವುದಾದರೆ, ಪುನರುತ್ಥಾನ ದಿನ ಅಲ್ಲಾಹು ಅವನನ್ನು ಮುಚ್ಚಿಡುತ್ತಾನೆ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿ…
ನೀನು ಎಲ್ಲೇ ಇದ್ದರೂ ಅಲ್ಲಾಹನನ್ನು ಭಯಪಡು. ಕೆಟ್ಟ ಕಾರ್ಯವನ್ನು ಮಾಡಿದರೆ, ಅದರ ನಂತರ ಒಳ್ಳೆಯ ಕಾರ್ಯವನ್ನು ಮಾಡು, ಅದು ಅದನ್ನು ಅಳಿಸಿಹಾಕುತ್ತದೆ. ಮತ್ತು ಜನರೊಂದಿಗೆ ಉತ್ತಮ ನಡತೆಯಿಂದ ವರ್ತಿಸು
ಅಬೂ ದರ್ ಜುಂದುಬ್ ಇಬ್ನ್ ಜುನಾದಾ, ಮತ್ತು ಅಬೂ ಅಬ್ದುರ್ರಹ್ಮಾನ್ ಮುಆದ್ ಇಬ್ನ್ ಜಬಲ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀನು ಎಲ್ಲೇ ಇದ್ದರೂ ಅಲ್ಲಾಹನನ್ನು ಭಯಪಡು. ಕೆಟ್ಟ ಕಾರ್ಯವನ್ನು ಮಾಡಿದರೆ, ಅದರ ನಂತರ ಒಳ್ಳೆಯ…
ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ ಉಂಟು ಮಾಡುವ ಮತ್ತು ಜನರು ಅದನ್ನು ತಿಳಿದುಕೊಳ್ಳುವುದನ್ನು ನೀನು ಇಷ್ಟಪಡದ ವಿಷಯ
ನವ್ವಾಸ್ ಬಿನ್ ಸಮ್‌ಆನ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ನಾನು ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪುಣ್ಯ ಮತ್ತು ಪಾಪದ ಬಗ್ಗೆ ಕೇಳಿದೆ. ಅವರು ಉತ್ತರಿಸಿದರು: "ಪುಣ್ಯವೆಂದರೆ ಅತ್ಯುತ್ತಮ ನಡವಳಿಕೆ. ಪಾಪವೆಂದರೆ ನಿನ್ನ ಎದೆಯಲ್ಲಿ ಕಸಿವಿಸಿ…
ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ
ಶದ್ದಾದ್ ಬಿನ್ ಔಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳುತ್ತಾರೆ: ಅಲ್ಲಾಹನ ಸಂದೇಶವಾಹಕರಿಂದ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಾನು ಎರಡು ವಿಷಯಗಳನ್ನು ಕಲಿತಿದ್ದೇನೆ: "ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ. ಆದ್ದರಿಂ…
ಜನರು ಪೂರ್ವ ಪ್ರವಾದಿಗಳಿಂದ ಪಡೆದ ಮಾತುಗಳಲ್ಲಿ ಒಂದು ಏನೆಂದರೆ: ನಿನಗೆ ನಾಚಿಕೆ ಇಲ್ಲದಿದ್ದರೆ ನೀನಿಚ್ಛಿಸುವುದನ್ನು ಮಾಡು
ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ ಮಾರಾಟ ಮಾಡಬೇಡಿರಿ, ಮತ್ತು ಅಲ್ಲಾಹುವಿನ ದಾಸರಾಗಿರಿ, ಸಹೋದರರಾಗಿ ಬಾಳಿರಿ
ಅಬೂ ಹುರೈರ (ರ) ರಿಂದ ವರದಿ. ಅವರು ಹೇಳಿದರು: ಅಲ್ಲಾಹುವಿನ ಸಂದೇಶವಾಹಕ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಪರಸ್ಪರ ಅಸೂಯೆ ಪಡಬೇಡಿರಿ, ಬೆಲೆ ಏರಿಸಬೇಡಿರಿ (ಖರೀದಿಸುವ ಉದ್ದೇಶವಿಲ್ಲದೆ), ಪರಸ್ಪರ ದ್ವೇಷಿಸಬೇಡಿರಿ, ಪರಸ್ಪರ ಬೆನ್ನು ತಿರುಗಿಸಬೇಡಿರಿ, ನಿಮ್ಮಲ್ಲಿ ಒಬ್ಬರು ಇನ್ನೊಬ್ಬರ ಮಾರಾಟದ ಮೇಲೆ…
ಕೋಪಗೊಳ್ಳಬೇಡಿ
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಒಬ್ಬ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃ…

