ನಾನು ಆ ಕಾರ್ಯವನ್ನು ಮಾಡಿದರೆ ಸ್ವರ್ಗವನ್ನು ಪ್ರವೇಶಿಸುವಂತಹ ಒಂದು ಕಾರ್ಯದ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನನ್ನು ಆರಾಧಿಸು, ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡಬೇಡ, ಕಡ್ಡಾಯ ನಮಾಝನ್ನು ಸಂಸ್ಥಾಪಿಸು, ಕಡ್ಡಾಯ ಝಕಾತನ್ನು ನೀಡು, ರಮದಾನ್ ತಿಂಗಳಲ್ಲಿ ಉಪವಾಸವನ್ನು ಆಚರಿಸು
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಒಬ್ಬ ಅಲೆಮಾರಿ ಅರಬ್ಬನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದನು: "ನಾನು ಆ ಕಾರ್ಯವನ್ನು ಮಾಡಿದರೆ ಸ್ವರ್ಗವನ್ನು ಪ್ರವೇಶಿಸುವಂತಹ ಒಂದು ಕಾರ್ಯದ ಬಗ್ಗೆ ನನಗೆ ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನನ್ನು ಆರಾಧಿಸು…

