ಖಂಡಿತವಾಗಿಯೂ ಕುರ್ಆನ್ ಕಂಠಪಾಠ ಮಾಡಿದವನ ಉದಾಹರಣೆಯು, ಕಟ್ಟಿಹಾಕಲಾದ ಒಂಟೆಗಳ ಮಾಲೀಕನಂತಿದೆ. ಅವನು ಅವುಗಳ ಬಗ್ಗೆ ನಿರಂತರ ನಿಗಾ ವಹಿಸಿದರೆ, ಅವುಗಳನ್ನು ಹಿಡಿದಿಟ್ಟುಕೊಳ್ಳುತ್ತಾನೆ. ಆದರೆ, ಅವನು ಅವುಗಳನ್ನು (ಕಟ್ಟು ಬಿಚ್ಚಿ) ಬಿಟ್ಟರೆ, ಅವು (ತಪ್ಪಿಸಿಕೊಂಡು) ಹೊರಟುಹೋಗುತ್ತವೆ
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಖಂಡಿತವಾಗಿಯೂ ಕುರ್ಆನ್ ಕಂಠಪಾಠ ಮಾಡಿದವನ ಉದಾಹರಣೆಯು, ಕಟ್ಟಿಹಾಕಲಾದ ಒಂಟೆಗಳ ಮಾಲೀಕನಂತಿದೆ. ಅವನು ಅವುಗಳ ಬಗ್ಗೆ ನಿರಂತರ ನಿಗಾ ವಹಿಸಿದರೆ, ಅವುಗಳನ್ನು ಹಿಡಿದಿಟ್ಟು…

